ರಾಹುಲ್ ಗಾಂಧಿ ದ್ವಿಪೌರತ್ವ ಆರೋಪ; ಕೇಂದ್ರದ ಪ್ರತಿಕ್ರಿಯೆ ಕೋರಿದ ಅಲಹಾಬಾದ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದ್ವಿಪೌರತ್ವವನ್ನು ಹೊಂದಿದ್ದಾರೆ ಎಂದು ಆರೋಪದ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ. ಪ್ರಕರಣದ ಮುಂದಿನ ವಿಚಾರಣೆ ಡಿಸೆಂಬರ್ 19 ರಂದು...

ಮೋದಿ ಪಾಲಿಗೆ ಬಿಸಿ ತುಪ್ಪವಾದ ಅದಾನಿ

ವಿರೋಧ ಪಕ್ಷಗಳ ನಾಯಕರ ವಿರುದ್ಧ ಕೇಳಿ ಬರುವ ಸಣ್ಣಪುಟ್ಟ ಆರೋಪಗಳಿಗೂ ಸಿಬಿಐ, ಇಡಿ, ಐಟಿ ತನಿಖೆ ನಡೆಸಿ ಕಿರುಕುಳ ನೀಡುವ ಮೋದಿ ಸರಕಾರ, ರೂ. 2000 ಕೋಟಿಗಿಂತ ಹೆಚ್ಚು ಮೊತ್ತದ ಲಂಚ ಪ್ರಕರಣದಲ್ಲಿ...

ಜವಹರಲಾಲ್ ನೆಹರೂ ಕಾಂಗ್ರೆಸ್ ಪಕ್ಷಕ್ಕೆ ಬೇಡವಾದರೇ?

ನೆಹರೂ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ದೇಶಾವರಿ ನಾಲ್ಕು ಮಾತನಾಡುವುದನ್ನು ಬಿಟ್ಟು ನೆಹರೂ ಅವರನ್ನು ಇಂದಿನ ಯುವಕ-ಯುವತಿಯರಿಗೆ ಅವರಿಗೆ ಅರ್ಥವಾಗುವ ಭಾಷೆಯಲ್ಲಿ ಪರಿಚಯ ಮಾಡಿಕೊಡಬೇಕು. ಅದು ಸೈದ್ಧಾಂತಿಕ ಮತ್ತು ವೈಚಾರಿಕ ಸ್ಪಷ್ಟತೆ ಇರುವ...

ಅದಾನಿಯನ್ನು ತಕ್ಷಣ ಬಂಧಿಸಿ: ರಾಹುಲ್‌ ಗಾಂಧಿ ಆಗ್ರಹ

ಸೌರ ಶಕ್ತಿ ಗುತ್ತಿಗೆಯ ಒಪ್ಪಂದಕ್ಕೆ ಸಂಬಂಧಿಸಿದಂತೆ ಭಾರತದ ಉದ್ಯಮಿ ಗೌತಮ್‌ ಅದಾನಿ ವಿರುದ್ಧ ವಂಚನೆಯ ಆರೋಪ ಕೇಳಿಬಂದಿರುವ ಪ್ರಕರಣದಲ್ಲಿ ಗೌತಮ್‌ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ 6 ಮಂದಿಯ ವಿರುದ್ಧ...

ಬಿಜೆಪಿಯ ‘ಏಕ್ ಹೈ ತೊ ಸೇಫ್‌ ಹೈ’ ಘೋಷಣೆಯನ್ನು ರಾಹುಲ್ ಗಾಂಧಿ ವಿವರಿಸಿದ್ದು ಹೀಗೆ

ಮಹಾರಾಷ್ಟ್ರದಲ್ಲಿ ಇನ್ನೆರಡು ದಿನಗಳಲ್ಲಿ (ನವೆಂಬರ್ 20) ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲಾ ಪಕ್ಷಗಳು ಚುನಾವಣಾ ತಯಾರಿಯನ್ನು ಮಾಡಿಕೊಂಡಿದೆ. ಈ ನಡುವೆ ಮಹಾರಾಷ್ಟ್ರ ಬಿಜೆಪಿಯ 'ಏಕ್ ಹೈ ತೊ ಸೇಫ್‌ ಹೈ' (ಜೊತೆಯಾಗಿದ್ದರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ