ಕಾಂಗ್ರೆಸ್ ಸರ್ಕಾರಕ್ಕೆ ಕಾಯಕಲ್ಪದ ಅಗತ್ಯವಿದೆ. ಎಲ್ಲರನ್ನು ನಿಯಂತ್ರಣದಲ್ಲಿಟ್ಟುಕೊಂಡು ಮುನ್ನಡೆಸುವ ಶಕ್ತಿ ಕೇಂದ್ರವೊಂದರ ಅನಿವಾರ್ಯತೆಯೂ ಇದೆ. ಆ ನಿಟ್ಟಿನಲ್ಲಿ ಜಡ್ಡುಗಟ್ಟಿದ ಸಚಿವರನ್ನು ನಿರ್ದಾಕ್ಷಿಣ್ಯವಾಗಿ ಕುರ್ಚಿಯಿಂದ ಕೆಳಗಿಳಿಸಿ, ಸಾಮರ್ಥ್ಯ ಹಾಗೂ ವರ್ಚಸ್ಸು ಇರುವ ಹಿರಿಯ-ಕಿರಿಯ ನಾಯಕರನ್ನು...
ವಯನಾಡ್ ಭೂಕುಸಿತದಿಂದಾಗಿ ಹಲವಾರು ಮಂದಿ ಮನೆ, ಆಸ್ತಿಪಾಸ್ತಿಯನ್ನು ಕಳೆದುಕೊಂಡು ಬೀದಿಪಾಳಾಗಿರುವಾಗ ವಯನಾಡಿನಲ್ಲಿ ಕಾಂಗ್ರೆಸ್ ಸುಮಾರು ನೂರು ಮನೆಗಳನ್ನು ನಿರ್ಮಿಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ...
ನನ್ನನ್ನು ಬಂಧಿಸಲು ಬರುವ ಇ.ಡಿ ಅಧಿಕಾರಿಗಳಿಗೆ ನಾನು ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ತೆರೆದ ತೋಳುಗಳೊಂದಿಗೆ ಸ್ವಾಗತಿಸಲು ಕಾಯುತ್ತಿದ್ದೇನೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ...
ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಮೃತರ ಸಂಖ್ಯೆ ಶುಕ್ರವಾರ(ಆಗಸ್ಟ್ 2) 300 ರ ಗಡಿ ದಾಟಿದೆ. ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಭೂಕುಸಿತಗೊಂಡ ಕಟ್ಟಡಗಳಲ್ಲಿ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ...
ಪ್ರಕೃತಿಯ ಭಾಗವಾಗಿ ಮನುಷ್ಯ ಬದುಕಬೇಕೇ ಹೊರತು, ಪ್ರಕೃತಿ ಇರುವುದೇ ನನ್ನ ಉಪಯೋಗಕ್ಕಾಗಿ, ವಿಲಾಸಕ್ಕಾಗಿ ಎನ್ನುತ್ತ ಅದಕ್ಕೆ ವಿರುದ್ಧವಾಗಿ ವರ್ತಿಸಿದರೆ, ಮನುಷ್ಯ ಕೂಡ ಕ್ರಿಮಿ-ಕೀಟಗಳಂತೆ ಮಣ್ಣಿನ ಅಡಿಯಲ್ಲಿ ಸಿಕ್ಕಿ ಸಾಯುವುದು ನಿಶ್ಚಿತ. ಇವತ್ತು ವಯನಾಡಿಗಾದದ್ದು...