ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಹೆಸರು ಅನುಮೋದಿಸಿದ ಕಾಂಗ್ರೆಸ್

"ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ" ಎಂದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ...

ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿ ಕೆ ಶಿವಕುಮಾರ್

"ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ಯಾರೆಲ್ಲ ಕಾಂಗ್ರೆಸ್‌ಗೆ ಮತ ಹಾಕಿಲ್ಲವೋ, ಅವರ ಮನ ಗೆಲ್ಲುವಂತೆ ರಾಹುಲ್ ಗಾಂಧಿ ಅವರು ಸಲಹೆ...

ಎಕ್ಸಿಟ್ ಪೋಲ್‌ಗೂ ಮುನ್ನ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವುದನ್ನು ಬಹಿರಂಗಗೊಳಿಸಿ: ಅಮಿತ್ ಶಾಗೆ ಕಾಂಗ್ರೆಸ್ ಆಗ್ರಹ

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಾದ ದೊಡ್ಡ ಕುಸಿತದ ಹಿಂದೆ ದೊಡ್ಡ ಹಗರಣದ ಕಾರಣವಿದೆ ಎಂದು ನಿನ್ನೆಯಷ್ಟೆ(ಜೂ.06) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಹಗರಣದಿಂದ ಹೂಡಿಕೆದಾರರ...

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸೀಟು – ಸರ್ಕಾರದಲ್ಲಿ ಭ್ರಷ್ಟಾಚಾರ ಆರೋಪ; ಸಚಿವರಿಗೆ ರಾಹುಲ್ ಎಚ್ಚರಿಕೆ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳನ್ನು ಗೆದ್ದಿದೆ. ಈ ನಡುವೆ, ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಹೀಗಾಗಿ, ರಾಜ್ಯದ ಸಚಿವರೊಂದಿಗೆ ಸಭೆ ನಡೆಸಿರುವ ರಾಹುಲ್‌ ಗಾಂಧಿ,...

ಬ್ರೇಕಿಂಗ್ | ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ; ರಾಹುಲ್​ ಗಾಂಧಿಗೆ ಜಾಮೀನು

ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಬಿಜೆಪಿ ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಗೆ ಜಾಮೀನು ದೊರೆತಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿದೆ. ಮಾಜಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ