ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮೋದಿ ದೇಶದ ಕೆಲವು ' ಶ್ರೀಮಂತ ಉದ್ಯಮಿಗಳ ಸಾಧನ' ಎಂದು ಕರೆದಿದ್ದಾರೆ.
ಕೇರಳದ ಕೊಡಿಯತ್ತೂರಿನಿಂದ ತಮ್ಮ ರೋಡ್‌ಶೋ...
ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ತೆರಳುತ್ತಿದ್ದ ಹೆಲಿಕಾಪ್ಟರ್‌ಅನ್ನು ತಪಾಸಣೆಗೊಳಪಡಿಸಿದ್ದಾರೆ.
ನೀಲಗಿರಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆದ ನಂತರ ವೈಮಾನಿಕ ದಳದ ಅಧಿಕಾರಿಗಳು ತಪಾಸಣೆ ನಡೆಸಿದರು.
ಕೇರಳದ ತಮ್ಮ ಲೋಕಸಭಾ ಕ್ಷೇತ್ರ ವಯನಾಡಿಗೆ ತೆರಳುತ್ತಿದ್ದ...
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿರುವ ಕಾಂಗ್ರೆಸ್ ಚುನಾವಣಾ ಕಡತ ಸಂಪೂರ್ಣ ಸುಳ್ಳಿನಿಂದ ಕೂಡಿದ್ದು, ನಂಬಲರ್ಹವಲ್ಲ ಎಂದು ಟೀಕಿಸಿದೆ. ಕೇಸರಿ ಪಕ್ಷದ ಪ್ರಣಾಳಿಕೆಯಲ್ಲಿ ನಿರುದ್ಯೋಗ ಹಾಗೂ ಹಣದುಬ್ಬರವನ್ನು...
ಲೋಕನೀತಿಯು ಸೆಂಟರ್ ಫಾರ್ ದ ಸ್ಟಡಿ ಆಫ್ ಡೆವೆಲ್ಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಂಸ್ಥೆಯ ಯೋಜನೆಯಾಗಿದೆ. ಇದರಡಿಯಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಅರಿಯುವ ವೈಜ್ಞಾನಿಕ ಯತ್ನಗಳನ್ನು ನಡೆಸಲಾಗುತ್ತದೆ. 2024ರ ಲೋಕಸಭಾ ಚುನಾವಣೆಯ ಚುನಾವಣಾ-ಪೂರ್ವ ಸೂಚಕಗಳನ್ನು ಅರಿಯಲು...
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಪೆರಿಯಾರ್, ಸಾಮಾಜಿಕ ನ್ಯಾಯ ಸಿದ್ಧಾಂತ ಮತ್ತು ಆರ್‌ಎಸ್‌ಎಸ್, ಮೋದಿ ನಡುವಿನ ಯುದ್ಧ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.
ತಮಿಳುನಾಡಿನ ತುರುನಲ್ವೆಯಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ...