ಮನರೇಗಾ ರದ್ದು; ಕೃಷಿ ಕಾನೂನು ಜಾರಿ ಮೂಲಕ ಮಾಡಿದ ತಪ್ಪನ್ನು ಪುನರಾವರ್ತಿಸಲು ಕೇಂದ್ರ ಯತ್ನಿಸುತ್ತಿದೆ: ರಾಹುಲ್ ಗಾಂಧಿ

ಮನರೇಗಾ ಯೋಜನೆಯನ್ನು ರದ್ದು ಮಾಡಿ, ವಿಬಿ-ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮವನ್ನು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಗುರುವಾರ ಟೀಕಿಸಿದ್ದಾರೆ....

​’ರಸ್ತೆ, ಸೇತುವೆಗಳೇ ಮೃತ್ಯು ಕೂಪ’: ನೊಯ್ಡಾ ಟೆಕ್ಕಿ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ಗ್ರೇಟರ್ ನೊಯ್ಡಾದಲ್ಲಿ ನಿರ್ಮಾಣ ಹಂತದ ಪ್ರದೇಶದ ಬಳಿ ಕಾರು ಹೊಂಡಕ್ಕೆ ಬಿದ್ದು ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ದಾರುಣವಾಗಿ ಮೃತಪಟ್ಟ ಘಟನೆಯನ್ನು ಮುಂದಿಟ್ಟುಕೊಂಡು, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ತೀವ್ರ...

“ಮತಗಳ್ಳತನ ರಾಷ್ಟ್ರವಿರೋಧಿ ಕೃತ್ಯ”: ಮಾರ್ಕರ್ ಪೆನ್ ಬಳಕೆಗೆ ರಾಹುಲ್ ಗಾಂಧಿ ಆಕ್ರೋಶ

ಬೃಹನ್ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಮಹಾರಾಷ್ಟ್ರ ನಾಗರಿಕ ಸಂಸ್ಥೆಯ ಚುನಾವಣೆಯ ಸಮಯದಲ್ಲಿ ಮತದಾರರ ಬೆರಳುಗಳಿಗೆ ಮಸಿ ಬಳಿಯಲು ಮಾರ್ಕರ್ ಪೆನ್ನುಗಳನ್ನು ಬಳಸಲಾಗಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,...

ತಮಿಳುನಾಡು ರಾಜಕಾರಣ | ಪ್ರಾದೇಶಿಕತೆ ಮತ್ತು ರಾಷ್ಟ್ರೀಯ ಪಕ್ಷಗಳ ಪಡಿಪಾಟಲು

ದ್ರಾವಿಡ ನೆಲದಲ್ಲಿ ಫ್ಯಾಸಿಸ್ಟ್ ಪಕ್ಷವಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವು ಅಧಿಕಾರ ಹಿಡಿಯಲು ತಮಿಳು ಜನರ ಜೊತೆ ಭಾವನಾತ್ಮಕವಾಗಿ ಸೆಣೆಸಾಡುತ್ತಿದೆ. ಅದಕ್ಕೆ ಉದಾಹರಣೆ ಎಂಬತೆ ರಾಹುಲ್ ಗಾಂಧಿ ತಮಿಳುನಾಡಿನಲ್ಲಿ ನಿಂತು ‘ತಮಿಳರ ಸಂಸ್ಕೃತಿ’...

ಮೋದಿ ಕುರಿತು ಜಾತಿ ನಿಂದನೆ ಆರೋಪ; ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾ: ಜೈಪುರ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಾತಿ ಆಧಾರಿತ ಹೇಳಿಕೆಗಳೊಂದಿಗೆ ನಿಂದಿಸಿದ್ದಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಜೈಪುರದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ