ಸಂಸತ್ತಿನಲ್ಲಿ ಭದ್ರತಾ ಲೋಪ ಸಂಭವಿಸಿದಾಗ ಸದನದಲ್ಲಿದ್ದ ಎಲ್ಲ ಬಿಜೆಪಿ ಸಂಸದರು ಭಯಬಿದ್ದು ಓಡಿಹೋಗುತ್ತಿದ್ದರು ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ವಿರೋಧ ಪಕ್ಷಗಳ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್...
'ಇಂಡಿಯಾ' ಒಕ್ಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪವಾಗಿರುವುದು ಅನಿರೀಕ್ಷಿತವಾದರೂ, ಅದು ಒಂದು ರೀತಿಯಲ್ಲಿ ಅನಿವಾರ್ಯ ಕೂಡ. ಬಿಜೆಪಿಯ ಹಿಂದುತ್ವಕ್ಕೆ ವಿರುದ್ಧವಾಗಿ ನೆಹರೂ ಸಮಾಜವಾದ ಮತ್ತು ಅಂಬೇಡ್ಕರ್‌ವಾದವನ್ನು ಪ್ರತಿಪಾದಿಸುವ ಖರ್ಗೆ, ಸಹಜವಾಗಿಯೇ...
ಸಂಸತ್‌ನಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಸಂಸದರೊಬ್ಬರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪ ಕೇಳಿ ಬಂದಿದೆ.
ಸಂಸತ್‌ನಿಂದ ಅಮಾನತುಗೊಂಡಿರುವ ಸಂಸದರು...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ...
ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಿರುದ್ಯೋಗ ನೀತಿ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸುದ್ದಿ ಮಾಧ್ಯದೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ...