ಮುಂಬೈ ಮೂಲದ 'ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್' ಆನ್ವಿ ಕಾಮ್ದಾರ್ (27) ರೀಲ್ಸ್ ಮಾಡುವ ವೇಳೆ ಸುಮಾರು 300 ಅಡಿ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ @theglocaljournal ಎಂಬ ಹ್ಯಾಂಡಲ್ ಮೂಲಕ ತನ್ನ ಪ್ರಯಾಣದ ವಿಡಿಯೋಗಳನ್ನು...
ಯುವಕರಿಬ್ಬರು ಬೈಕ್ನಲ್ಲಿ ಸವಾರಿ ಮಾಡುವಾಗ 'ರೀಲ್ಸ್' ಚಿತ್ರೀಕರಿಸಲು ಮುಂದಾಗಿದ್ದು, ಅಪಘಾತಕ್ಕೀಡಾಗಿದ್ದಾರೆ. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೊಲೀಸರು, ವಾಹನ ಸವಾರಿ ವೇಳೆ 'ಕಣ್ಣು ರಸ್ತೆಯ ಮೇಲಿರಲಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವೈರಲ್...
ಮೊಬೈಲ್ನಲ್ಲಿ ರೀಲ್ಸ್ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು 10ನೇ ಓದುತ್ತಿದ್ದ ಮಾಳಮಡ್ಡಿ ನಿವಾಸಿ ಶ್ರೇಯಸ್ ನವಲೆ (16) ಮತ್ತು ಸಪ್ತಾಪುರದ...
ಇನ್ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಯುವಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಜಾರ್ಖಂಡ್ನ ಸಾಹಿಬ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.
18 ವರ್ಷದ ಯುವಕ ತೌಸಿಫ್ ಇನ್ಸ್ಟಾಗ್ರಾಮ್ ರೀಲ್ ಮಾಡಲು ಎತ್ತರದಿಂದ ಆಳವಾದ ನೀರಿಗೆ ಹಾರಿ ನೀರಿನಲ್ಲಿ...
ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಶಂಶಾಕ್ (26) ಬಂಧಿತ ಆರೋಪಿ. ಈತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಅಲ್ಲದೇ, ಸಮಾಜದಲ್ಲಿ...