ಚಿಕ್ಕಮಗಳೂರು l ಮಳೆಯ ಆರ್ಭಟ; ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆ ಆಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 21-05-2025 ರಂದು ರೆಡ್ ಅಲರ್ಟ್ ಹಾಗೂ 22-05-2025 ರಂದು...

ಭಾರೀ ಮಳೆ | ಬೆಂಗಳೂರು ಐಟಿ ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್, ರೆಡ್‌ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಂತೂ ಅಲ್ಲಲ್ಲಿ ತುಂಬಿ ಕೆರೆಗಳಂತೆ ಆದ ರಸ್ತೆಗಳಿಂದಾಗಿ ಓಡಾಟ...

ಭಾರತ-ಪಾಕ್ ಸಂಘರ್ಷ | ಡ್ರೋನ್ ಪತ್ತೆ, ಬ್ಲ್ಯಾಕ್‌ಔಟ್‌ ಬಳಿಕ ರಾಜಸ್ಥಾನದ ಕೆಲವೆಡೆ ರೆಡ್ ಅಲರ್ಟ್

ರಾತ್ರಿ ವೇಳೆ ಡ್ರೋನ್ ಪತ್ತೆಯಾದ ಬಳಿಕ ಮತ್ತು ಬ್ಲ್ಯಾಕೌಟ್‌ಗಳ ನಂತರ, ಶನಿವಾರ ಬೆಳಿಗ್ಗೆ ರಾಜಸ್ಥಾನದ ಗಡಿ ಜಿಲ್ಲೆ ಬಾರ್ಮರ್‌ನಲ್ಲಿ ಮತ್ತೆ ಸೈರನ್‌ಗಳು ಕೇಳಿಬಂದಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಗಾನಗರ ಜಿಲ್ಲೆಯಲ್ಲಿಯೂ ರೆಡ್ ಅಲರ್ಟ್...

ಹವಾಮಾನ ವರದಿ | ಕರ್ನಾಟಕದ ಉತ್ತರದಲ್ಲಿ ಚಳಿ, ದಕ್ಷಿಣದಲ್ಲಿ ಮಳೆ; ‘ರೆಡ್ ಅಲರ್ಟ್’​ ಘೋಷಣೆ

ಬಂಗಾಳಕೊಲ್ಲಿಯಲ್ಲಿ ಎದ್ದಿದ್ದ ಚಂಡಮಾರುತ ಕಡಿಮೆಯಾಗಿದ್ದು, ಮಳೆಯ ಅಬ್ಬರವೂ ಇಳಿದಿದೆ. ಆದರೆ, ಶೀತದ ಅಲೆಗಳು ಹೆಚ್ಚಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೆಡ್ ಅಲರ್ಟ್