ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹೈರಾಣಾಗುತ್ತಿದ್ದರೆ, ಇನ್ನೊಂದೆಡೆ ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆಗಳಿಲ್ಲದೆ ಆತಂಕದಲ್ಲಿ ದಿನದೂಡುತ್ತಿದ್ದಾರೆ.
ರಾಜ್ಯಾದ್ಯಂತ 2025ರಲ್ಲಿ ಭಾರೀ ಮಳೆಯಿಂದಾಗಿ ರೈತರ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ವಿಜಯಪುರ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು,...
ಈರುಳ್ಳಿ ಬೆಳೆ ಹುಲುಸಾಗಿ ಬೆಳೆದು ಉತ್ತಮ ಇಳುವರಿ ಬಂದಿದ್ದನ್ನು ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ಈ ಬಾರಿ ಒಳ್ಳೆಯ ಬೆಲೆ ಬಂತೆಂದರೆ ನಮ್ಮ ಬದುಕು ಹಸನಾಗುತ್ತದೆಂಬ ನಿರೀಕ್ಷೆಯಿಂದ ಕಾಯುತ್ತಿದ್ದರು. ಇದೀಗ ಈರುಳ್ಳಿ...
ಕಳೆದ ಕೆಲ ದಿನಗಳಿಂದ ಮುಂದುವರೆದ ಮುಂಗಾರಿನ ಅಬ್ಬರಕ್ಕೆ ರಾಜ್ಯದ ರೈತರು ತತ್ತರಿಸಿದ್ದಾರೆ. ಬೆಳೆದ ಭತ್ತ, ಜೋಳ, ರಾಗಿ, ಹತ್ತಿ, ಬಾಳೆ, ತಂಬಾಕು ಸೇರಿದಂತೆ ಹಲವು ಪ್ರಮುಖ ಬೆಳೆಗಳು ನೀರು ಪಾಲಾಗಿವೆ. ಸಾಲ ಮಾಡಿಕೊಂಡು...
ಮಲೆನಾಡ ಭಾಗದ ಪ್ರಮುಖ ವಾಣಿಜ್ಯ ಬೆಳೆ ಶುಂಠಿ. ಆದರೆ ಈ ಬಾರಿ ಶುಂಠಿ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಕಳೆದ ಬಾರಿ ಉತ್ತಮ ಬೆಲೆಗೆ ಮಾರಾಟವಾಗಿದ್ದ ಶುಂಠಿ ಈ ವರ್ಷ...
ಮೊನ್ನೆರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿದ್ದು, ರೈತರು ಬೆಳೆದ ಶುಂಠಿ, ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.
ಆಚಾಪುರ ಗ್ರಾಮ ಪಂಚಾಯಿತಿಯ...