ಉತ್ತರ ಕನ್ನಡ | ಹಸಿರು ಜಿಲ್ಲೆಯಲ್ಲಿ ಅನ್ನದಾತನ ಅಳಲು; ರೈತರ ಸರಣಿ ಆತ್ಮಹತ್ಯೆ ಕೇಳುವುದೇನು?

ಕಳೆದ ಮೂರು ವರ್ಷಗಳಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ 45 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 33 ಪ್ರಕರಣಗಳು ಉತ್ತರ ಕನ್ನಡದಲ್ಲೇ ಸಂಭವಿಸಿವೆ. ಒಂದು ಕಾಲದಲ್ಲಿ ಅನ್ನ ಕೊಟ್ಟ ಹೊಲಗಳು ಇಂದು ರೈತರ...

ದಾವಣಗೆರೆ | ರೈತಪರ ಎನ್ನುವ ಪಕ್ಷಗಳು ಬೆಂಬಲ ಬೆಲೆ ಘೋಷಿಸಿಲ್ಲ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

"ರೈತನಿಗೆ ಸಮಾಧಾನಕರ ಕನಿಷ್ಠ ಬೆಂಬಲ ಬೆಲೆ C2+50 ನೀಡಬೇಕು ಎಂದು ಸ್ವಾಮಿನಾಥನ್ ಆಯೋಗ ವರದಿ ನೀಡಿ 25 ವರ್ಷಗಳಾದರೂ ನಾವು ರೈತರ ಪರ ಎನ್ನುವ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು...

ಭೂಮ್ತಾಯಿ | ಹವಾಮಾನ ಬದಲಾವಣೆ ತರುವ ಮಾನಸಿಕ ಅಸ್ವಸ್ಥತೆ

ತೀವ್ರವಾದ ಶಾಖವು ನೇರವಾಗಿ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಕಾಣಿಸಿಕೊಳ್ಳುವ ಮಾನಸಿಕ ಅಸ್ವಸ್ಥತೆ ಆಕ್ರಮಣಶೀಲ ಮನಃಸ್ಥಿತಿಗೆ ಮತ್ತು ಕೆಲವೊಮ್ಮೆ ಇದು ಹಿಂಸಾಚಾರಕ್ಕೂ ತಿರುಗುವ ಸಂಭವವಿರುತ್ತದೆ. ತಂಪಾದ ವಾತಾವರಣ ಹೊಂದಿರುವ ನಗರಗಳಿಗಿಂತ...

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಇಳಿಮುಖ

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ಉಂಟಾಗಿರುವ ಅತಿವೃಷ್ಟಿ, ಅನಾವೃಷ್ಟಿ ನಡುವೆಯೂ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿರುವುದು ಈ ಭಾಗದ ಜನರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ. ಸಾಲದ ಹೊರೆ, ಬರ,...

ಯಾದಗಿರಿ | ನಿಲ್ಲದ ರೈತರ ಆತ್ಮಹತ್ಯೆ : 2 ವರ್ಷದಲ್ಲಿ 100 ಅನ್ನದಾತರ ಸಾವು

ಯಾದಗಿರಿ ಜಿಲ್ಲೆಯಲ್ಲಿ‌ ಕಳೆದ ಎರಡು ವರ್ಷದಲ್ಲಿ ಬರೋಬ್ಬರಿ 100 ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ರೈತರ ಆತ್ಮಹತ್ಯೆ ಪ್ರಕರಣಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ರೈತ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತರ ಆತ್ಮಹತ್ಯೆ