ರಾಜ್ಯಾದ್ಯಂತ ಭಾರೀ ಮಳೆ: ದ್ವಿದಳ ಧಾನ್ಯಗಳ ಬೆಳೆಹಾನಿ, ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತರು

ಮುಂಗಾರು ವೇಳೆ ಬಿತ್ತಿದ್ದ ಹೆಸರುಕಾಳು ಮತ್ತು ಉದ್ದು ಸೇರಿದಂತೆ ಹಲವು ರೀತಿಯ ದ್ವಿದಳ ಧಾನ್ಯಗಳು ನಿರಂತರ ಮಳೆಯಿಂದಾಗಿ ಜಲಾವೃತವಾಗಿರುವ ಕಾರಣ ರೈತರು ಕಂಗಾಲಾಗಿದ್ದು, ಭಾರೀ ನಷ್ಟವನ್ನು ಎದುರಿಸುತ್ತಿದ್ದಾರೆ. ಮೇ ತಿಂಗಳ ಮಧ್ಯದಲ್ಲಿ ಮಳೆಯಾದ ನಂತರ,...

ಕೊಪ್ಪಳ | ಜಮೀನನಲ್ಲಿ ಕಟ್ಟಿದ್ದ ಜಾನುವಾರುಗಳ ಕಳ್ಳತನ: ಕಂಗಾಲಾದ ರೈತ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗಡ್ಡಿ ಗ್ರಾಮದ ಆಗೋಲಿ ರಸ್ತೆಯ ಬಳಿಯಿರುವ ರೈತ ಕುಂಬಾರ ಮುದುಕಪ್ಪ ಜಮೀನಿನಲ್ಲಿ ರಮೇಶ್ ಎಂಬುವವರಿಗೆ ಸೇರಿದ ನಾಲ್ಕು ಹಸುಗಳು ಹಾಗೂ ಒಂದು ಕರುವನ್ನು ಖದೀಮರು ಕಳ್ಳತನ ಮಾಡಿದ್ದಾರೆ. ಭಾನುವಾರ...

ವಿಜಯಪುರ | ತೊಗರಿ ಇಳುವರಿಯಿಲ್ಲದೆ ರೈತರು ಸಂಕಷ್ಟದಲ್ಲಿ; ಪರಿಹಾರ ಕೋರಿ ಸರ್ಕಾರಕ್ಕೆ ಮನವಿ

2024-25ನೇ ಸಾಲಿನಲ್ಲಿ ಇಂಡಿ ತಾಲೂಕಿನ ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ತೊಗರಿ ಬೆಳೆ ಸಂಪೂರ್ಣ ವಿಫಲವಾಗಿ ಇಳುವರಿ ಬಂದಿಲ್ಲ. ಆದ್ದರಿಂದ ಸರ್ಕಾರ ಶೀಘ್ರ ಬೆಳೆ ಪರಿಹಾರ ನೀಡಬೇಕು ಎಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕು...

ಮಾವು ಇಳುವರಿ ಕುಸಿತ: ನಷ್ಟದ ಮಧ್ಯೆ ಪರಿಹಾರದ ನಿರೀಕ್ಷೆಯಲ್ಲಿ ರೈತ

ಅಕಾಲಿಕ ಮಳೆ, ಗಾಳಿ ಹಾಗೂ ಹವಾಮಾನ ವೈಪರೀತ್ಯದಿಂದ ಈ ವರ್ಷವೂ ಮಾವು ಬೆಳೆ ಭಾರೀ ಕುಸಿತ ಕಂಡಿದ್ದು, ರಾಜ್ಯದ ಅನೇಕ ಭಾಗಗಳಲ್ಲಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕೆಲವೆಡೆ ಬೆಳೆದ ಹಣ್ಣು ಮಾರುಕಟ್ಟೆಗೆ ತಲುಪುವಷ್ಟರಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತ ಕಂಗಾಲು