ರಾಮನಗರ ಜಿಲ್ಲೆಯಲ್ಲಿ ಮಾನವ ಮತ್ತು ಕಾಡಾನೆ ನಡುವಣ ಸಂಘರ್ಷ ಮುಂದುವರೆದಿದ್ದು, ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಮೃತ ರೈತ ಪುಟ್ಟಮಾದೇಗೌಡ ಎಂದು ಗುರುತಿಸಲಾಗಿದೆ....
ಕರಡಿ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಘೋಶೆ ಬುದ್ರುಕ ಗ್ರಾಮದಲ್ಲಿ ನಡೆದಿದೆ.
ರೈತ ಭೀಕಾಜಿ ಮಿರಾಶಿ(63) ಎಂಬುವರು ಕರಡಿ ದಾಳಿಗೆ ಬಲಿಯಾದವರು. ಇವರು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ...