ವಿಜಯಪುರ | ತುಬಚಿ-ಬಬಲೇಶ್ವರ ಏತನೀರಾವರಿ; ಭೂಮಿ ಕಳೆದುಕೊಂಡವರಿಗೆ ಪರಿಹಾರ ಬಿಡುಗಡೆಗೆ ಆಗ್ರಹ

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಿ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ...

ಹಾವೇರಿ | ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಶತಮಾನದಲ್ಲೇ ಕಂಡರಿಯದಂತಹ ಭೀಕರ ಬರಗಾಲಕ್ಕೆ ಬೆಳೆ ಕಳೆದುಕೊಂಡು ರೈತರು ಬೀದಿ ಪಾಲಾಗಿದ್ದಾರೆ. ಈ ವರ್ಷದ ಮುಂಗಾರು ಹಾಗೂ ಹಿಂಗಾರು ಬೆಳೆ ಸಂಪೂರ್ಣ ಕೈ ಕೊಟ್ಟಿದ್ದರಿಂದ ಬೆಳೆ ನಷ್ಟವಾಗಿದೆ. ಸರ್ಕಾರಗಳು ರೈತರಿಗೆ ನೆರವಾಗುಬೇಕು ಎಂದು...

ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ‌ ಸಮಾವೇಶ

ಫೆಬ್ರವರಿ 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರ ಬಜೆಟ್ ರೂಪಿಸಲು ಹಕ್ಕೊತ್ತಾಯ ಮಂಡನೆ ಮಾಡಲಾಗುತ್ತದೆ ಎಂದು ರೈತ ಸಂಘದ ಅಧ್ಯಕ್ಷ...

ಶಿವಮೊಗ್ಗ | ರೈತ ಸಂಘದ ಮುಖಂಡ ಎಸ್. ಶಿವಮೂರ್ತಿ ಅವರಿಗೆ ಶ್ರದ್ಧಾಂಜಲಿ ಸಭೆ

ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಚೇರಿಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶ್ರದ್ಧಾಂಜಲಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪಸಭೆಯನ್ನುದ್ದೇಶಿಸಿ ಮಾತನಾಡಿದರು. ಶಿವಮೊಗ್ಗ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರು...

ವಿಜಯಪುರ | ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಜ.22ರಂದು ಹೆದ್ದಾರಿ ಬಂದ್‌ಗೆ ಕರೆ

ಬರಗಾಲದಿಂದ ತತ್ತರಿಸಿ ಕಂಗಾಲಾಗಿರುವ ರೈತರಿಗೆ ಕಾಲುವೆಯ ನೀರು ಇಲ್ಲದೇ, ಬೆಳೆ ಒಣಗುತ್ತಿವೆ ಇರುವ ಅಲ್ಪಸ್ವಲ್ಪ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಕೂಡಲೇ ಕೋಲಾರ, ನಿಡಗುಂದಿ, ತಾಲೂಕಿನಲ್ಲಿರುವ ಮುಳವಾಡ ಏತನೀರಾವರಿಯ ಕಾಲುವೆಗಳಿಗೆ ನೀರು ಹರಿಸಬೇಕು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತ ಸಂಘ