ಗುಬ್ಬಿ | ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯಿಂದ ರೈತಸಂಘಕ್ಕೆ ಮತ್ತಷ್ಟು ಬಲ : ಕೆ.ಎನ್.ವೆಂಕಟೇಗೌಡ

ಗುಬ್ಬಿ ತಾಲ್ಲೂಕಿನ ಸಾರ್ವಜನಿಕರಿಗೆ ಧೈರ್ಯ ತುಂಬುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಚೇರಿ ಮುಂಭಾಗ ಅನಾವರಣಗೊಂಡಿದ್ದು ರೈತಸಂಘಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಲೋಕಾರ್ಪಣೆಗೊಂಡ...

ಹಾವೇರಿ | ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಷೇದ ಮಾಡುವಂತೆ ಮಹಿಳೆಯರು, ರೈತರು ಪ್ರತಿಭಟನೆ

"ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರಿಂದ ಯುವಕರು, ಮಕ್ಕಳು, ಮಹಿಳೆಯರು ಸೇರಿದಂತೆ ಮದ್ಯ ವ್ಯಾಸನಿಗಳು ಆಗುತ್ತಿದ್ದಾರೆ. ಸಮಾಜದ ಮೇಲೆ ಪರಿಣಾಮ ಬಿರುತ್ತಿದೆ. ಕೂಡಲೇ ಅಕ್ರಮ ಮದ್ಯ ನಿಷೇದ ಮಾಡಬೇಕು" ಎಂದು ಗ್ರಾಕೂಸ್ ಸಂಘಟನೆ...

ಶಿವಮೊಗ್ಗ | ಸರ್ಕಾರಗಳು ಜನಸಾಮಾನ್ಯರನ್ನು ವಂಚಿಸುತ್ತಿವೆ: ಕೋಡಿಹಳ್ಳಿ ಚಂದ್ರಶೇಖರ್

ದೇಶದ ಬಹುದೊಡ್ಡ ಕಾರ್ಪೊರೇಟ್ ಕಂಪನಿಗಳ ಹಿತ ಕಾಯುವ ನಿಟ್ಟಿನಲ್ಲಿ ನಮ್ಮನ್ನಾಳುವ ಸರ್ಕಾರಗಳು ರೈತರು ಮತ್ತು ಜನಸಾಮಾನ್ಯರನ್ನು ವಂಚಿಸಿ ದೇಶದ ಆರ್ಥಿಕ ಬೊಕ್ಕಸಕ್ಕೆ ಅನ್ಯಾಯವೆಸಗುತ್ತಿರುವುದರ ಜತೆಗೆ ರೈತ ಸಮೂಹವನ್ನು ಇನ್ನಷ್ಟು ಬಡವಾಗಿಸುತ್ತಿವೆ ಎಂದು ಕರ್ನಾಟಕ...

RSSಗೆ ನಿರ್ಬಂಧ: ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ನಿಂತ ರೈತ ಸಂಘ

ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ವಿರುದ್ಧವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೈದ್ಧಾಂತಿಕ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘವು ಬೆಂಬಲ ವ್ಯಕ್ತಪಡಿಸಿದೆ. ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿ; ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ರೈತ ಸಂಘ ಆಗ್ರಹ

ಕಳೆದ 3 ತಿಂಗಳುಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ರೈತರು ಬೆಳೆದಿದ್ದ ಬೆಳೆಗಳು ನಾಶವಾಗಿವೆ. ಉದ್ಯೋಗ ಮತ್ತಿತರ ಜೀವನಾಧಾರಗಳನ್ನು ಜನರು ಕಳೆದುಕೊಂಡಿದ್ದಾರೆ. ಈ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತ ಸಂಘ