ಮುಂಡಗೋಡ | ರೈತರಿಗೆ ಇ-ಕೆವೈಸಿ, ಸೆಂಟ್ರಲ್ ಐಡಿ ಕಡ್ಡಾಯ: ಫೆ.25ರೊಳಗೆ ಪೂರ್ಣಗೊಳಿಸಲು ತೋಟಗಾರಿಕಾ ಇಲಾಖೆ ಸೂಚನೆ

ಮುಂಡಗೋಡ: ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಪ್ರಯೋಜನಗಳನ್ನು ಸುಗಮವಾಗಿ ಪಡೆಯಲು ರೈತರು ಇ-ಕೆವೈಸಿ (E-KYC) ಮಾಡಿಸಿ, ಸೆಂಟ್ರಲ್ ಐಡಿ (Central ID) ಪಡೆಯುವುದು ಕಡ್ಡಾಯವಾಗಿದೆ ಎಂದು ಮುಂಡಗೋಡಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ...

ಮೈಸೂರು | ಕೃಷಿ ಇಲಾಖೆಯಿಂದ ಕಳಪೆ ಬಿತ್ತನೆ ಬೀಜ ಪೂರೈಕೆ; ಸಂಕಷ್ಟದಲ್ಲಿ ರೈತರು

ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆ ಖಾಸಗಿ ಕಂಪನಿಯ ಪ್ರಿಯಾ ಹೆಸರಿನ ಮುಸುಕಿನ ಜೋಳ ಬಿತ್ತನೆ ಬೀಜ ಪೂರೈಕೆ ಮಾಡಿದ್ದು. ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದ್ದ ಬಿತ್ತನೆ ಬೀಜ...

ದಾವಣಗೆರೆ | ಫಸಲ್ ಭೀಮಾ ಯೋಜನೆಯಲ್ಲಿ ಬೆಳೆಗಳಿಗೆ ವಿಮೆ ಪಡೆಯಲು ರೈತರಿಗೆ ಆಹ್ವಾನ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಗೆ ಒಳಪಡುವ  ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಬೆಳೆ ವಿಮೆಯನ್ನು...

ರಾಯಚೂರು | ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಮಂಜೂರು ಮಾಡುವಂತೆ ಆಗ್ರಹ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಮಂಜೂರು ಮಾಡಬೇಕು ಎಂದು ಹಲವು ವರ್ಷಗಳಿಂದ ಆನ್ವರಿ ಗ್ರಾಮದ ಜನರ ಬೇಡಿಕೆಯಾಗಿದೆ. ಅನ್ವರಿ ಗ್ರಾಮದ ಸುಮಾರು 20 ಕೀಮೀ ವ್ಯಾಪ್ತಿಯಲ್ಲಿ 4...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತ ಸಂಪರ್ಕ ಕೇಂದ್ರ