ರೈತರ ಕಲ್ಯಾಣಕ್ಕಾಗಿ ತನ್ನ ಭರವಸೆಯನ್ನು ಈಡೇರಿಸುವಲ್ಲಿ ಸರ್ಕಾರ ಬದ್ಧವಾಗಿದೆ. ಕಬ್ಬಿನ ಬೆಲೆಯಲ್ಲಿ 'ಐತಿಹಾಸಿಕ' ಹೆಚ್ಚಳವು ಅಂತಹ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು,...
ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ (ಹಿಂದೆ ಟ್ವಿಟರ್) ಕೆಲವು ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆಹಿಡಿಯಲು ಭಾರತ ಸರ್ಕಾರವು ಆದೇಶ ಹೊರಡಿಸಿದೆ ಎಂದು ಎಲೋನ್ ಮಸ್ಕ್ ನೇತೃತ್ವದ 'ಎಕ್ಸ್' ಸಂಸ್ಥೆ ತಿಳಿಸಿದೆ.
ಎಕ್ಸ್‌ನ 'ಗ್ಲೋಬಲ್ ಗವರ್ನಮೆಂಟ್ ಅಫೇರ್ಸ್'...
ಖಾನೌರಿ ಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ರೈತರೊಬ್ಬರು ಹತ್ಯೆಯಾಗಿದ್ದು, ಅವರ ಸಾವಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಇತಿಹಾಸವು ಖಂಡಿತವಾಗಿಯೂ ಬಿಜೆಪಿಯಿಂದ ರೈತರ...
ರೈತರ ಹೋರಾಟ ಆರನೇ ದಿನಕ್ಕೆ ದಾಟಿದೆ. ಪೊಲೀಸ್ ಕಾರ್ಯಾಚರಣೆಯಲ್ಲಿ ಗಾಯಗೊಂಡ ಗುರುದಾಸ್‍ಪುರದ ಗ್ಯಾನ್ ಸಿಂಗ್(65) ಹಾಗೂ ರೈತ ಜಿಯಾನ್ ಸಿಂಗ್(63) ವರ್ಷದ ಇಬ್ಬರೂ ರೈತರು ಮೃತಪಟ್ಟಿರುವುದನ್ನು ಖಂಡಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದಿಂದ...
ಎಂಎಸ್‌ಪಿ ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ರೈತರು ನಡೆಸುತ್ತಿರುವ 'ದೆಹಲಿ ಚಲೋ' ಪ್ರತಿಭಟನೆ ಮತ್ತು ಟ್ರ್ಯಾಕ್ಟರ್ ರ್‍ಯಾಲಿ 5ನೇ ದಿನಕ್ಕೆ ಕಾಲಿಟ್ಟಿದೆ. ರೈತರು ದೆಹಲಿಗೆ ತೆರಳದಂತೆ ತಡೆಯಲು ಕೇಂದ್ರ ಮತ್ತು ಹರಿಯಾಣ ಬಿಜೆಪಿ...