ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನೀಡಬೇಕು. ಎಂಎಸ್ಪಿಗೆ ಕಾನೂನು ಖಾತ್ರಿ ಒದಗಿಸಬೇಕೆಂದು ಒತ್ತಾಯಿಸಿ ಪಂಜಾಬ್-ಹರಿಯಾಣ ರೈತರು ಸುದೀರ್ಘ ಹೋರಾಟ ನಡೆಸುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಕೃಷಿ ಉತ್ಪನ್ನಗಳನ್ನು ಎಂಎಸ್ಪಿ ಮೂಲಕವೇ ಖರೀದಿಸುತ್ತವೆಂದು...
ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 16 ರಂದು ಬೆಳಗಾವಿಯ ರೈತ ಸರ್ಕಲ್ ನಿಂದ ಸುವರ್ಣ ಸೌಧದವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ...
ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟವು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡು ಬಗ್ಗುವಂತೆ ಮಾಡಿದೆ. ಇಂದು (ಶುಕ್ರವಾರ) ರೈತರು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲೇ ಕೇಂದ್ರ ಸರ್ಕಾರವು ಎಲ್ಲ ಕೃಷಿ...
ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ), ಕೃಷಿ ಸಾಲ ಮನ್ನಾ ಸೇರಿದಂತೆ ಕೇಂದ್ರ ಸರ್ಕಾರವೇ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ 'ದೆಹಲಿ ಚಲೋ' ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ರೈತರು...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರಿಗೆ ಚನ್ನರಾಯಪಟ್ಟಣ ಹೋಬಳಿಯ 'ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ'ಯ ರೈತರು ಘೇರಾವ್ ಹಾಕಿದ್ದಾರೆ....