ಪ್ರತಿಭಟನಾನಿರತ ರೈತರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಬುಧವಾರ ದೆಹಲಿಯತ್ತ ಪಾದಯಾತ್ರೆ ಆರಂಭಿಸುತ್ತಿದ್ದಾರೆ. ರೈತರು ದೆಹಲಿಗೆ ಪಾದಯಾತ್ರೆ ಹೊರಡುವುದಾಗಿ ಘೋಷಿಸುತ್ತಿದ್ದಂತೆ, ಪಂಜಾಬ್-ಹರಿಯಾಣ ಗಡಿಯಲ್ಲಿ ಹರಿಯಾಣ ಪೊಲೀಸರು ರೈತರನ್ನು ತಡೆಯಲು ಮತ್ತಷ್ಟು...
ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ ನಡೆಯುತ್ತಿರುವ 'ದೆಹಲಿ ಚಲೋ' ರೈತ ಹೋರಾಟ 20ನೇ ದಿನಕ್ಕೆ ಕಾಲಿಟ್ಟಿದೆ. ರೈತರು ದೆಹಲಿ ತಲುಪದಂತೆ ತಡೆಯಲು ಹರಿಯಾಣ ಮತ್ತು ಕೇಂದ್ರ...
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಬೇಕಿದ್ದ ದೆಹಲಿ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಡೆ ಒಡ್ಡಿದೆ. 'ಕಿಸಾನ್ ಸತ್ಯಾಗ್ರಹ' ಮಾತ್ರವಲ್ಲದೆ, ಉಕ್ರೇನ್ ಹಾಗೂ ಇಸ್ರೇಲ್‌ನ...
ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದ ಹೋರಾಟದ 'ಕಿಸಾನ್ ಸತ್ಯಾಗ್ರಹ'ವನ್ನು ನೋಡುವ, ಆ ಮೂಲಕ ದೇಶದ ರೈತರ, ವಿವಿಧ ಕೃಷಿ ತಜ್ಞರ ಅಭಿಪ್ರಾಯಗಳನ್ನು ತಿಳಿಯುವ ಮತ್ತು ವಿಶ್ಲೇಷಿಸುವ ಅಥವಾ ತಾತ್ವಿಕವಾಗಿ ವಿರೋಧಿಸುವ ಅಕೆಡೆಮಿಕ್ ಉತ್ಸುಕತೆಯನ್ನು ಮಾನವಿಕ,...
ಎಂಎಸ್‌ಪಿ, ರೈತರ ಸಾಲ ಮನ್ನಾಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು 'ರಾಷ್ಟ್ರೀಯ ಭದ್ರತಾ ಕಾಯ್ದೆ' ಜಾರಿಗೊಳಿಸಿದ್ದಾರೆ. ಅಲ್ಲದೆ, ಪ್ರತಿಭಟನೆಯ ಸಮಯದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿಯಾದಲ್ಲಿ, ಅದರ...