ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ ಬೆಳ್ಳುಳ್ಳಿಯನ್ನೂ ಕದಿಯಲಾರಂಭಿಸಿದ್ದಾರೆ ಬೆಲೆ ಏರಿಕೆಯಾಗುತ್ತಿರುವ ಫಸಲುಗಳನ್ನು ಕದಿಯುತ್ತಿರುವ ಕಳ್ಳರು, ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಬೆಳ್ಳುಳ್ಳಿ ಕದಿದ್ದಾರೆ. ಬೆಳ್ಳುಳ್ಳಿ ಕಳವಾಗಿರುವುದು ರೈತರಲ್ಲಿ...

ಬೆಳಗಾವಿ | ಫೆ.16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...

ಮೈಸೂರು | ಜಿಲ್ಲೆಯಲ್ಲಿ 9 ತಿಂಗಳಲ್ಲಿ 35 ರೈತರು ಆತ್ಮಹತ್ಯೆ

ಈ ವರ್ಷ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಮೈಸೂರು ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ಈವರೆಗೆ 35 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆಘಾತಕಾರಿ ಸಂಗತಿ ವರದಿಯಾಗಿದೆ. ಮೃತ ರೈತರಲ್ಲಿ 18 ಮಂದಿ ಹೆಚ್ಚಾಗಿ ವಾಣಿಜ್ಯ...

ರಾಮನಗರ | ಗ್ರಾಮದಲ್ಲಿ ಕಾಣಿಸಿಕೊಂಡ ಕಾಡಾನೆಗಳ ಹಿಂಡು

12 ಕಾಡಾನೆಗಳ ಹಿಂಡು ಗ್ರಾಮಕ್ಕೆ ನುಗ್ಗಿದ್ದು, ಗ್ರಾಮಸ್ಥರು ಭಯಭೀತರಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ. ಗುರುವಾರ ರಾತ್ರಿ ಕಾಡಾನೆಗಳು ಗ್ರಾಮಕ್ಕೆ ನುಗ್ಗಿವೆ. ಇದರಿಂದಾಗಿ ಜನರು ಆತಂಕಗೊಂಡಿದ್ದಾರೆ. ಆನೆಗಳು ಕಾಂಚನಹಳ್ಳಿ...

ಹಾವೇರಿ | ಬರದ ನಡುವೆಯೂ ಬೆಳೆದಿದ್ದ ಈರುಳ್ಳಿ ಕಳವು; ಕಣ್ಣೀರು ಹಾಕಿದ ರೈತ ಮಾದೇವಪ್ಪ

ಈ ಹಿಂದೆ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ಈರುಳ್ಳಿ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಜಮೀನಿಗೆ ನುಗ್ಗಿ ಈರುಳ್ಳಿ ಕದ್ದೊಯ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದು, ಈರುಳ್ಳಿ ಬೆಳೆದಿದ್ದ ರೈತ ಕಣ್ಣೀರು ಹಾಕಿದ್ದಾರೆ. ಹಾವೇರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತ