ಬೆಂ.ಗ್ರಾ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ: ನೋಂದಣಿ ಕೇಂದ್ರಗಳು ಎಲ್ಲಿವೆ?

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ನೋಂದಣಿಗೆ ಡಿಸೆಂಬರ್‌ 15 ಕೊನೆಯ ದಿನ. ಇನ್ನೂ ನೋಂದಣಿಯಾಗದಿರುವ ರೈತರು ಆದಷ್ಟು ಬೇಗ ಹತ್ತಿರದ ಖರೀದಿ...

ಚಳಿಗೆ ತತ್ತರಿಸಿದ ತೊಗರಿ-ಅವರೆ: ರೈತರಿಗೆ ಭಾರೀ ನಷ್ಟದ ಬರೆ

ಹವಾಮಾನ ಬದಲಾವಣೆಯಿಂದ ಉಂಟಾಗುವ ಅನಿಶ್ಚಿತತೆಯು ಕೃಷಿ ವಲಯಕ್ಕೆ ದೊಡ್ಡ ಸವಾಲಾಗಿದ್ದು, ಸರ್ಕಾರ ಮತ್ತು ಕೃಷಿ ಇಲಾಖೆಯು ತಕ್ಷಣ ಬೆಳೆನಷ್ಟ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ, ಬೆಳೆವಿಮೆ ಒದಗಿಸಬೇಕು. ಕೋಲಾರ ಜಿಲ್ಲೆಯ ಎಲ್ಲ ಬಹುತೇಕ...

‌ಮಂಡ್ಯ | ರಸಗೊಬ್ಬರ, ಕಬ್ಬು ಸಾಗಣೆ ವೆಚ್ಚ ಗಣನೀಯ ಹೆಚ್ಚಳ: ₹5,500 ಬೆಲೆ ನಿಗದಿಗೆ ರೈತರ ಆಗ್ರಹ

ಕಬ್ಬು ಬೆಳೆಯಲು ಕೃಷಿ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಸರ್ಕಾರ ಪ್ರತಿ ಟನ್‌ ಕಬ್ಬಿಗೆ ₹5,500 ಬೆಲೆ ನಿಗದಿ ಮಾಡಬೇಕು ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ...

ಕಲಬುರಗಿ | ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡಬೇಕು: ಕೆಪಿಆರ್‌ಎಸ್‌ ರೈತರ ಆಗ್ರಹ

ಕಲಬುರಗಿ ಜಿಲ್ಲಾದ್ಯಂತ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ಮೂರು ಹಂತದ ವಿದ್ಯುತ್ ನೀಡುವುದನ್ನು ಕೈಬಿಟ್ಟು ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡಬೇಕು. ಟ್ರಾನ್ಸ್‌ಫಾರ್ಮರ್ ಸುಟ್ಟುಹೋದ ಕೂಡಲೇ ಟಿಸಿ ಅಳವಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ...

ಮಂಡ್ಯ | ರೈತರು ಸಮಗ್ರ ಕೃಷಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ

ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತ