ಸ್ಪೇನ್‌ನ ದಕ್ಷಿಣ ಭಾಗದ ಅಂದಲೂಸಿಯಾ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ 21 ಮಂದಿ ಸಾವನ್ನಪ್ಪಿ, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ. ಈ...
ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಒಂದು ಕೈಕಾಲು ಕಳೆದುಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 10:30 ಗಂಟೆ ಸುಮಾರಿಗೆ ನಡೆದಿದೆ.
ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು...
ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ದುವ್ವಾಡ ಮೂಲಕ ಹಾದುಹೋಗುತ್ತಿದ್ದ ಟಾಟಾ ನಗರ–ಎರ್ನಾಕುಲಂ (18189) ಎಕ್ಸ್ ಪ್ರೆಸ್ ರೈಲಿನಲ್ಲಿ ಸೋಮವಾರ ಬೆಳಗಿನ ಜಾವ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಈ ದುರಂತದಲ್ಲಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದಾರೆ.
ಮೃತರನ್ನು ವಿಜಯವಾಡ...
ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬುಧವಾರ ಬೆಳಿಗ್ಗೆ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕನಿಷ್ಠ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಚುನಾರ್ ರೈಲು ನಿಲ್ದಾಣದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಗಂಗಾ ನದಿಯಲ್ಲಿ ಕಾರ್ತಿಕ ಪೂರ್ಣಿಮಾ...
ಛತ್ತೀಸ್‌ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿ, ಅನೇಕರಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.
ಬಿಲಾಸ್ಪುರ–ಕಟ್ನಿ ಮಾರ್ಗದ ಲಾಲ್ ಖದಾನ್ ಪ್ರದೇಶದ ಬಳಿ ಪ್ರಯಾಣಿಕ ರೈಲು ನಿಂತಿದ್ದ...