ರೈಲಿನಿಂದ ಇಳಿಯುವಾಗ ಬಿದ್ದು ಯುವಕ ಪ್ರಾಣ ಕಳೆದುಕೊಂಡ ಘಟನೆ ಇಂದು ಬೆಳಿಗ್ಗೆ ನಗರದ ರೈಲು ನಿಲ್ದಾಣದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ತಿಮ್ಮಾಪುರ ಸಿದ್ದಪ್ಪ (22) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ...
ʼಹುಬ್ಬಳ್ಳಿ-ಜೋಧಪುರ್ʼ ವಿಶೇಷ ರೈಲು ಸೆಪ್ಟೆಂಬರ್ನಿಂದ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆಂದು ಸಚಿವ ಪ್ರಲ್ಹಾದ...
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರವನ್ನು ಆರಂಭಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟಾ ಹೇಳಿದರು.
ಸಂಸದ ಕ್ಯಾ...
ಶಿವಮೊಗ್ಗದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.ರೈಲು ಸಂಖ್ಯೆ 06587 ಯಶವಂತಪುರ –...
ರೈಲ್ವೇ ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದಿದ್ದು, ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಸ್ತೋಲಾ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಆನೆಗಳಲ್ಲಿ ಎರಡು ಮರಿ ಆನೆಗಳು ಎಂದು ತಿಳಿದುಬಂದಿದೆ....