ಏಪ್ರಿಲ್‌ನಲ್ಲಿ ನೈಋತ್ಯ ರೈಲ್ವೆ ವಲಯದಾದ್ಯಂತ 4 ಹುಡುಗಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಮುಖ ಪಾತ್ರ ವಹಿಸಿದೆ.
ಕಳೆದುಹೋದ ಮಕ್ಕಳನ್ನು ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಶ್ತೆ'...
ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಏಪ್ರಿಲ್ 25ರಂದು ನಡೆದಿದೆ ಎನ್ನಲಾಗಿದೆ.
ಶಶಿಕುಮಾರ್ (23), ಲೋಕಿ (23) ಮೃತಪಟ್ಟವರು. ಮತ್ತೊಬ್ಬನ ಗುರಿತು ಪತ್ತೆಯಾಗಿಲ್ಲ. ಇನ್ನು ಮೃತಪಟ್ಟವರು...
ರೈಲು ಮೂಲಕ ಪೂರೈಕೆಯಾಗುವ ರಸಗೊಬ್ಬರ ಪೂರೈಸುವ ಲಾರಿ ಮಾಲೀಕರಿಗೆ ಜಿ.ಕೆ. ಲಾಜಿಸ್ಟಿಕ್ ಗ್ರೂಪ್‌ನಿಂದ ಕಳೆದ ಐದು ವರ್ಷಗಳಿಂದ ಬಾಡಿಗೆ ಬಾಕಿ ಉಳಿದಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಲಾರಿ ಓನರ್ ವೆಲ್ ಫೇರ್...
ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಹೋಳಿ ವಿಶೇಷ ರೈಲಿನ ಎಸಿ ಕೋಚ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲು ದಾನಪುರದಿಂದ ಮುಂಬೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಪಾಯದ ಬಗ್ಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ರೈಲು ಗುರುವಾರ (ಮಾರ್ಚ್ 7) ಪ್ರಾಯೋಗಿಕ ಸಂಚಾರ ನಡೆಸಿದೆ. ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ರೈತರು ಚಲಿಸಿದೆ.
ಇತ್ತೀಚೆಗಷ್ಟೇ ಹಳದಿ...