ಕೊಪ್ಪಳದ ರೈಲ್ವೆ ನಿಲ್ದಾಣಕ್ಕೆ ದೇವನಾಂಪ್ರಿಯ ಅಶೋಕ ಹಾಗೂ ಗಂಡುಗಲಿ ಕುಮಾರರಾಮ ಅವರ ಹೆಸರಿಡಬೇಕು ಎಂದು ಪ್ರಗತಿಪರ ಚಿಂತಕರು, ಹೋರಾಟಗಾರರು ಒತ್ತಾಯಿಸಿದರು.
ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ರೈಲ್ವೆ ನಿಲ್ದಾಣಕ್ಕೆ ಹೆಸರಿಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ...
ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಹಾಗೂ ತಿಪಟೂರು ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗಾಗಿ 50ಕೋಟಿ ರೂ.ಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದರು.
ಪ್ರಧಾನ...
ವಿಜಯಪುರ ಜಿಲ್ಲೆ ಇಂಡಿ ರೇಲ್ವೆ ಸ್ಟೇಷನ್ ರಸ್ತೆಯಲ್ಲಿ ಸಂಚರಿಸುವ ಆಟೋಗಳಿಗೆ ಬಸ್ ಸ್ಟಾಪ್ ಸುತ್ತಮುತ್ತ ಪಾರ್ಕಿಂಗ್ ಸ್ಥಳಾವಕಾ ಕಲ್ಪಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ಆಟೋಚಾಲಕರ ಪರವಾಗಿ ಉಪವಿಭಾಗಾಧಿಕಾರಿಗೆ ಮನವಿ...
ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾದ ಪೆಟ್ಟಿಗೆಯಲ್ಲಿ ಇದ್ದದ್ದು ಅಡಿಗೆ ಉಪ್ಪು ಮತ್ತು ಕೆಲವು ತ್ಯಾಜ್ಯ ವಸ್ತುಗಳು ಎಂಬುದು ಖಚಿತವಾಗಿದೆ. ಆ ಬಗ್ಗೆ ಖಚಿತಪಡಿಸಿಕೊಂಡ ಬಳಿಕ ಅದನ್ನು ಸ್ಪೋಟಿಸಲಾಗಿದೆ ಎಂದು ಶಿವಮೊಗ್ಗ ಎಸ್‌ಪಿ...