ಗೃಹಲಕ್ಷ್ಮಿ | ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಕಲಿ ಅರ್ಜಿ: ಸಚಿವೆ ಸ್ಪಷ್ಟನೆ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ಕಾಗದದ ಅರ್ಜಿಗಳು ಬಿಡುಗಡೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಅರ್ಜಿಗಳು ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ...

‘ಗೃಹ ಲಕ್ಷ್ಮಿ’ ಯೋಜನೆ | ನಾಳೆಯಿಂದಲೇ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ಯೋಜನೆ ರೂಪ ನೀಡಿ ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿಯೇ ಪ್ರತ್ಯೇಕವಾಗಿ ರೂಪಿಸಿದ್ದ ಎರಡು ಯೋಜನೆಗಳಲ್ಲಿ ಶಕ್ತಿ ಯೋಜನೆ ಈಗಾಗಲೇ ಜಾರಿಯಾಗಿದ್ದು, ನಿರೀಕ್ಷೆಗೂ ಮೀರಿ...

ಉಡುಪಿ | ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಕಾಲು ಸಂಕಗಳ ನಿರ್ಮಾಣ, ಕಿಂಡಿ ಅಣೆಕಟ್ಟು ಬಗ್ಗೆ ಮಾಹಿತಿ ಪಡೆದು ಕ್ರಮದ ಭರವಸೆ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ : ಹೆಬ್ಬಾಳ್ಕರ್ ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತವನ್ನು ತಡೆಯುವ ನಿಟ್ಟಿನಲ್ಲಿ...

ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರತ್ಯೇಕ ಆ್ಯಪ್ ಸಿದ್ಧ, ಆ. 17ರಿಂದ ಅರ್ಜಿ ಸ್ವೀಕಾರ: ಲಕ್ಷ್ಮಿ ಹೆಬ್ಬಾಳ್ಕರ್‌

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಬುಧವಾರ(ಜೂ.28) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್...

ಬಿಜೆಪಿಯ 25 ಸಂಸದರು ಮುಚ್ಚಿದ ಕಣ್ಣು ತೆರೆಯಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಂತೂ ಇಲ್ಲವೇ ಇಲ್ಲ. ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟುವ ಮಾತು ನಂತರ ಇರಲಿ, ಮೊದಲು ಬಿಜೆಪಿಯ 25 ಸಂಸದರು ಮುಚ್ಚಿದ ಕಣ್ಣು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲಕ್ಷ್ಮಿ ಹೆಬ್ಬಾಳ್ಕರ್