ಲಕ್ಷ್ಮೇಶ್ವರ | ದೊಡ್ಡೂರಲ್ಲಿ ವಾರ್ಡ್ ಸಭೆ; ಗ್ರಾಮದ ಕುಂದು ಕೊರತೆಗಳ ಚರ್ಚೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ 1ನೇ ವಾರ್ಡ್ ಸಭೆಯನ್ನು ಗ್ರಾಮದ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮದ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲು ಮಾತನಾಡಿ, ಗ್ರಾಮದ ಯುವಕರು, ಹಿರಿಯರೊಂದಿಗೆ...

ಗದಗ | ಕೆಂಪು ಮೆಣಸಿನಕಾಯಿ ಬೆಲೆ ಏರಿಕೆ; ಹೆಚ್ಚಾದ ಕಳ್ಳರ ಹಾವಳಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕೆಂಪು ಮೆಣಸಿನಕಾಯಿ ಕಳ್ಳತನ ಹೆಚ್ಚಾಗಿದ್ದು, ರೈತರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್‌ಗಳಿಗೆ ತಾಡಪತ್ತಿ ಕಟ್ಟಿ ಜಮೀನಿನಲ್ಲಿಯೇ ಬಿಡಾರ ಹೂಡಿದ್ದಾರೆ. ಈ ನಡುವೆ ಮೆಣಸಿನಕಾಯಿ ಕದ್ದು ಸಿಕ್ಕಿ...

ಲಕ್ಷ್ಮೇಶ್ವರ | ಕರ ವಸೂಲಿಗೆ ಮುಂದಾದ ಪುರಸಭೆ ಸಿಬ್ಬಂದಿ

ಲಕ್ಷ್ಮೇಶ್ವರ ಪುರಸಭೆಗೆ ಕರ ತುಂಬದೆ ಬಾಕಿ ಉಳಿಸಿಕೊಂಡವರ ಮನೆ, ಅಂಗಡಿ, ಫ್ಯಾಕ್ಟರಿಗಳಿಗೆ ಭೇಟಿ ನೀಡುತ್ತಿರುವ ಪುರಸಭೆ ಸಿಬ್ಬಂದಿ ಕರ ವಸೂಲಿ ಮಾಡುತ್ತಿದ್ದಾರೆ. ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ನೇತೃತ್ವದಲ್ಲಿ ಕರವಸೂಲಿ ಕೆಲಸ ನಡೆಯುತ್ತಿದೆ. ಜಿನ್ನಿಂಗ್ ಫ್ಯಾಕ್ಟರಿ,...

ಧಾರವಾಡ | ಕುಡಿದ ಮತ್ತಲ್ಲಿ ವಾರ್ಡನ್‌ಗಳಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್‌ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....

ಗದಗ | ಹಸುಗೂಸನ್ನು ಹೊತ್ತೊಯ್ದ ತಂದೆ; ಪೊಲೀಸರಿಂದ ಮಗು ರಕ್ಷಣೆ

ತಾಯಿ ಮಡಿಲಿನಲ್ಲಿದ್ದ ಆರು ದಿನದ ಗಂಡು ಮಗುವನ್ನು ತಂದೆಯೇ ಬೇರ್ಪಡಿಸಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಮಗುವಿನ ಜೊತೆ ಓಡಾಡುತ್ತಿರುವ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲಕ್ಷ್ಮೇಶ್ವರ