ಲಡಾಖ್‌ನ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಸುಮಾರು ಆರು ತಿಂಗಳ ಸುದೀರ್ಘ ಬಂಧನದ ನಂತರ ಶನಿವಾರ ಜೋಧಪುರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಅವರ ಬಂಧನ ಆದೇಶವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
2025ರ ಸೆಪ್ಟೆಂಬರ್...
ದೇಶವ್ಯಾಪಿ ಧರ್ಮ, ಜಾತಿಗಳ ನಡುವೆ ದ್ವೇಷ ದಾಂಗುಡಿಯಿಡುತ್ತಿರುವ ಈ ದಿನಗಳಲ್ಲಿ, ಸಾವನ್ನು ಲೆಕ್ಕಿಸದೆ ಲಡಾಖಿನ ಮುಸ್ಲಿಂ ಯುವಕರು ಭಾರತೀಯ ಸೇನೆಯ ಸೇವೆ ಮಾಡುತ್ತಿದ್ದಾರೆ. ಬಹುತ್ವ ಭಾರತದ ಸೊಗಸಾದ ಲಡಾಖಿ ಮುಸ್ಲಿಂ ಯುವಕರ ದೇಶಭಕ್ತಿಯ...
ಟಿಬೆಟಿಯನ್ ಸಮುದಾಯದವರ ಪಾಲಿಗೆ ಅತ್ಯಂತ ಪವಿತ್ರ ಹಾಗೂ ಹೊಸ ವರ್ಷದ ಆರಂಭವನ್ನು ಸೂಚಿಸುವ 'ಲೋಸಾರ್' ಹಬ್ಬದ ಸಂಭ್ರಮ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೆಟಿಯನ್ ವಸಾಹತುಗಳಲ್ಲಿ ಮನೆಮಾಡಿದೆ.
ಬುಧವಾರದಿಂದ (ಫೆಬ್ರವರಿ 18) ಟಿಬೆಟಿಯನ್...
ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಲಡಾಖ್ ಆಡಳಿತವು ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಸೋನಮ್ ವಾಂಗ್‌ಚುಕ್, "ರಾಜ್ಯದ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ನಿರ್ವಹಣೆ ಮತ್ತು ಸಮುದಾಯಕ್ಕೆ...
ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ಆರಂಭವಾಗುವವರೆಗೂ ನಾನು ಜೈಲಿನಲ್ಲಿರಲು ಸಿದ್ದನಿದ್ದೇನೆ ಎಂದು ಹವಾಮಾನ ಹೋರಾಟಗಾರ, ಲಡಾಖ್ ಜನರಿಗಾಗಿ ಹೊರಾಟ ನಡೆಸುತ್ತಿರುವ ಸೋನಂ...