ಲಡಾಖ್ಗೆ ರಾಜ್ಯವೊಂದರ ಸ್ಥಾನಮಾನ ಆಗ್ರಹದ ಆಂದೋಲನವನ್ನು ತೆರೆಮರೆಯಲ್ಲಿ ಅದೆಷ್ಟೋ ನಾಯಕರು ನಿರಂತರವಾಗಿ ಕಟ್ಟಿಬೆಳೆಸುತ್ತಿದ್ದಾರೆ, ತಮ್ಮ ಸಂಪೂರ್ಣ ಜೀವನವನ್ನೇ ಲಡಾಖಿಗಳಿಗಾಗಿ ಮುಡಿಪಾಗಿಟ್ಟಿದ್ದಾರೆ. ಅಂತಹ ದಿಟ್ಟ ಹೋರಾಟಗಾರರಲ್ಲಿ ಒಬ್ಬರು ಸಜ್ಜಾದ್ ಕಾರ್ಗಿಲಿ. ಅವರ ಖ್ಯಾತಿ, ಜನಪ್ರಿಯತೆಯನ್ನು...
ಲಡಾಖ್ಗೆ ರಾಜ್ಯ ಸ್ಥಾನಮಾನ ನೀಡಬೇಕು, ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಸೇರಿದ್ದಂತೆ ಹಲವು ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ನಡೆಸಲಾಗುತ್ತಿರುವ ಲಡಾಖ್ ಜನರ ಪ್ರತಿಭಟನೆಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ...
ಹಲವು ವರ್ಷಗಳ ಅಸಮಾಧಾನ, ವೈರುಧ್ಯವನ್ನು ಬದಿಗೊತ್ತಿ ಲೇಹ್, ಕಾರ್ಗಿಲ್ ಜನರು ಒಂದಾಗಿದ್ದಾರೆ. ಪ್ರಮುಖ ನಾಲ್ಕು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜತೆಯಾಗಿ ಹೋರಾಟ ನಡೆಸುತ್ತಿದ್ದಾರೆ. ಹೋರಾಟ ಹಿಂಸಾಚಾರಕ್ಕೆ ತಿರುಗಿ ಅದನ್ನು ಹತ್ತಿಕ್ಕಲಾಗಿದೆ. ಆದರೆ ಈ...
ಬೌದ್ಧರು-ಮುಸ್ಲಿಮರನ್ನು ಪರಸ್ಪರರ ವಿರುದ್ಧ ಎತ್ತಿ ಕಟ್ಟಿ, ಅಭದ್ರತೆ ಸೃಷ್ಟಿಸಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಂತ್ರವನ್ನು ಬಿಜೆಪಿ ಕಾರ್ಯಗತಗೊಳಿಸುತ್ತಲೇ ಬಂದಿದೆ, ಇಂದಿಗೂ ಮುಂದುವರೆಸಿದೆ. ಆದರೆ ಸದ್ಯ ಲಡಾಖ್ನ ಜನರು ತಡವಾಗಿಯಾದರೂ ಎಚ್ಚೆತ್ತಿದ್ದಾರೆ. ರಾಜ್ಯದ...
ಸೋನಮ್ ಮತ್ತು ಸ್ಥಳೀಯ ಜನರ ಆತಂಕಗಳೇನು, ನಿಜ ಸ್ಥಿತಿಯೇನು ಎಂಬುದು ತಿಳಿಯುವುದು ಮುಖ್ಯ. ಈಗಾಗಲೇ ತಮ್ಮ ವಿರುದ್ಧ ದೇಶದ್ರೋಹ ಪ್ರಕರಣವನ್ನೂ ದಾಖಲಿಸಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ ಎನ್ನುತ್ತಾರೆ ಸೋನಮ್. ಲಡಾಖ್ ವಿಚಾರದಲ್ಲಿ ಕೇಂದ್ರ...