ಅಂಕೋಲಾ: ತಾಲೂಕಿನ ಅಗಸೂರು ಗ್ರಾಮದ ಕಂಚಿನಬಾಗಿಲ (ಬೊಗ್ರಿಬೈಲ್ ನವಗದ್ದೆ) ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ರಾಸಾಯನಿಕ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದ್ದು, ಸಂಭಾವ್ಯ ಅವಘಡ ತಡೆಯಲು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು...
ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಿಕ್ಕೋಡಿಯಿಂದ ಕೇರಳ ಕಡೆಗೆ ಸ್ಪಿರಿಟ್ (ಎಥನಾಲ್) ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಾರುತಿ ದೇವಸ್ಥಾನದ ಸಮೀಪ...
ಅಂಕೋಲಾ ತಾಲ್ಲೂಕಿನ ಹಾರವಾಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡುಗೆ ಎಣ್ಣೆ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಪರಿಣಾಮವಾಗಿ ನೂರಾರು ಲೀಟರ್ ಖಾದ್ಯ ತೈಲ ರಸ್ತೆಗೆ ಚೆಲ್ಲಿ, ಕೆಲಕಾಲ...
ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಎಂಬಲ್ಲಿ ಗಣೇಶ ಮೆರವಣಿಗೆಯ ಮೇಲೆ ಕ್ಯಾಂಟರ್ ನುಗ್ಗಿ 8 ಮಂದಿ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ದಾರುಣ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಘಟನೆ ಕಾರಣನಾದ ಚಾಲಕ...
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿ ನಡೆದಿದೆ.
ಸೋಮವಾರ ಮುಂಜಾನೆ...