ಉತ್ತರ ಕನ್ನಡ | ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ: ಶರಾವತಿ ತಗ್ಗು ಪ್ರದೇಶದ ಜನರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಲಿಂಗನಮಕ್ಕಿ ಜಲಾಶಯದಿಂದ ಆಗಸ್ಟ್‌ 19ರಂದು ಬೆಳಿಗ್ಗೆ 10 ಗಂಟೆಯಿಂದ ಹೊರಬಿಡಲಾಗುವುದೆಂದು ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಕೆಪಿಸಿ ಲಿಂಗನಮಕ್ಕಿಯವರು ಆಗಸ್ಟ್‌ 18ರಂದು ತಿಳಿಸಿದ್ದು, ಸಾರ್ವಜನಿಕರು ಈ ಮುಂದಿನಂತೆ...

ಶಿವಮೊಗ್ಗ | ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ : ಎಚ್ಚರ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಸಂದರ್ಭ ನೀರು ಹೊರ ಬಿಡುವ ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು, ಪ್ರವಾಸಿಗರು ನದಿಗೆ ಇಳಿಯಬಾರದು ಎಂದು...

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳ; ಸುರಕ್ಷಿತ ಸ್ಥಳಕ್ಕೆ ತೆರಳಲು ಗ್ರಾಮಸ್ಥರಿಗೆ ಸೂಚನೆ

ಸತತ ಮಳೆಯಿಂದಾಗಿ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ನೀರಿನ ಮಟ್ಟ ದಿನೆದಿನೇ ಏರುತ್ತಿದೆ. ಹಾಗಾಗಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಜಲಾಶಯ ಪಾತ್ರದ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ. ಜುಲೈ 15 ರಂದು...

ಶರಾವತಿ ನೀರನ್ನು ಬೆಂಗಳೂರಿಗೆ ತಿರುಗಿಸುವ ಪ್ರಸ್ತಾಪವಿಲ್ಲ: ಸಚಿವ ಕೆ.ಜೆ ಜಾರ್ಜ್‌

ಬೆಂಗಳೂರಿನ ನೀರಿನ ಅಗತ್ಯತೆಗಳನ್ನು ಪೂರೈಸಲು ಶರವತಿ ನದಿ ನೀರನ್ನು ಬೆಂಗಳೂರಿಗೆ ತಿರುಗಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲಿಂಗನಮಕ್ಕಿ ಜಲಾಶಯ