ವಿಷ್ಣುವಿಗೆ ಕಂಕಾಳವನಿಕ್ಕಿ ಸಮುದ್ರ ಮಂಥನದಲ್ಲಿ ವಿಷ ಎದ್ದು ಬಂದಾಗ ಅದನ್ನು ಕುಡಿದು ನೀಲಕಂಠನೆಂದು ಪ್ರಸಿದ್ಧನಾದ ಪುರಾಣದ ಶಿವನೆಂಬ ಗಣೇಶ್ವರನ ಕುರಿತು ಅಲ್ಲಮರು ಪ್ರಸ್ತಾಪಿಸಿದ್ದಾರೆ. ಹೀಗೆ ಶಿವನ್ನನ್ನೂ ಒಳಗೊಂಡಂತೆ ಆತನ ಅಸಂಖ್ಯಾತ ಗಣಗಳು ಗುಹೇಶ್ವರನೆಂಬ...
ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ಮಾಡುತ್ತಿರುವವರಲ್ಲಿ ಒಮ್ಮತವಿದೆ. ಆದರೆ “ವೀರಶೈವ-ಲಿಂಗಾಯತ ಬೇರೆಬೇರೆಯಲ್ಲ” ಎಂದು ಪ್ರತಿಪಾದಿಸುವವರು ‘ಧರ್ಮ’ದ ಕಾಲಂ ಬಗ್ಗೆ ತರಹೇವಾರಿ ಹೇಳಿಕೆ ನೀಡಿದ್ದಾರೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಮಗ್ರ...
ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಲಿಂಗಾಯತರು ಧರ್ಮದ ಕಾಲಂನಲ್ಲಿ "ಲಿಂಗಾಯತ" ಹಾಗೂ ಜಾತಿ ಕಾಲಂನಲ್ಲಿ ತಮ್ಮ ಒಳಪಂಗಡದ ಹೆಸರನ್ನು ಬರೆಯಿಸಿಕೊಳ್ಳಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ...
ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.7ರ ವರೆಗೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಲಿಂಗಾಯತ ಮಠಾಧೀಶರ ಒಕ್ಕೂಟವು, ಲಿಂಗಾಯತ...
ದಾವಣಗೆರೆಯಲ್ಲಿ ಮಂಗಳವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಧರ್ಮ ಮತ್ತು ಜಾತಿ ವಿಚಾರವಾಗಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ...