ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಲಡಾಖ್ ಆಡಳಿತವು ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಸೋನಮ್ ವಾಂಗ್‌ಚುಕ್, "ರಾಜ್ಯದ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ನಿರ್ವಹಣೆ ಮತ್ತು ಸಮುದಾಯಕ್ಕೆ...
ಬೌದ್ಧರು-ಮುಸ್ಲಿಮರನ್ನು ಪರಸ್ಪರರ ವಿರುದ್ಧ ಎತ್ತಿ ಕಟ್ಟಿ, ಅಭದ್ರತೆ ಸೃಷ್ಟಿಸಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಂತ್ರವನ್ನು ಬಿಜೆಪಿ ಕಾರ್ಯಗತಗೊಳಿಸುತ್ತಲೇ ಬಂದಿದೆ, ಇಂದಿಗೂ ಮುಂದುವರೆಸಿದೆ. ಆದರೆ ಸದ್ಯ ಲಡಾಖ್‌ನ ಜನರು ತಡವಾಗಿಯಾದರೂ ಎಚ್ಚೆತ್ತಿದ್ದಾರೆ. ರಾಜ್ಯದ...
ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಮತ್ತು ಆರನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ 14ನೇ ದಿನಕ್ಕೆ ಕಾಲಿಟ್ಟಿದೆ. ಲೇಹ್‌ನಲ್ಲಿ ಪ್ರಸ್ತುತ ಸ್ಥಿತಿ ಉದ್ವಿಗ್ನತೆಗೆ ತಿರುಗಿದ್ದು, ಲೇಹ್ ಹಿಲ್ ಕೌನ್ಸಿಲ್...
ಭಾರತದ ತುತ್ತ ತುದಿಯ ರಾಜ್ಯ ಜಮ್ಮು-ಕಾಶ್ಮೀರ. ಈಗ ಅದು ಪೂರ್ಣ ಪ್ರಮಾಣದ ರಾಜ್ಯವಾಗಿ ಉಳಿದಿಲ್ಲ. ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದುಹೋಗಿದೆ. 1957ರಿಂದಲೂ ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ...
ಆರ್ಟಿಕಲ್ 370 ತೆರವುಗೊಳಿಸಿದ ಮೋದಿಯವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಯಾರು ಬೇಕಾದರೂ ಭೂಮಿ ಖರೀದಿಸಬಹುದು ಎಂದು ಘೋಷಿಸಿದರು. ಆದರೆ ಅದರಿಂದ ಲಾಭವಾಗಿದ್ದು ಸ್ಥಳೀಯರಿಗಲ್ಲ, ದೇಶದ ಜನರಿಗಲ್ಲ, ಮೋದಿಯ ಆಪ್ತ ಕಾರ್ಪೊರೇಟ್ ಕುಳಗಳಿಗೆ. ಗಣಿಗಾರಿಕೆ,...