ಕೇರಳ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಸೇರಿ ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

2017ರ ಬಹುಚರ್ಚಿತ ಕೇರಳ ನಟಿ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಅಪರಾಧಿ ಪಲ್ಸರ್ ಸುನಿ ಸೇರಿದಂತೆ ಆರು ಮಂದಿಗೆ ಎರ್ನಾಕುಲಂನ ಹೆಚ್ಚುವರಿ ವಿಶೇಷ ಸೆಷನ್ಸ್ ನ್ಯಾಯಾಲಯವು ತಲಾ 20 ವರ್ಷಗಳ...

ಬೀದರ್‌ | ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ : ಎಸ್ಪಿ ಪ್ರದೀಪ ಗುಂಟಿ

ಬೀದರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ‌ ಜುಲೈ 24ರಂದು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ...

ಲೈಂಗಿಕ ದೌರ್ಜನ್ಯ ಪ್ರಕರಣ | ತೆಲುಗು ಸಿನಿಮಾ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಬಂಧನ

'ಬಾಹುಬಲಿ' ಮತ್ತು 'ಪುಷ್ಪ'ದಂತಹ ಭಾರೀ ಮೊತ್ತದ ಸಿನಿಮಾಗಳಿಗೆ ನೃತ್ಯ ಸಂಯೋಜನೆ (ಕೊರಿಯೋಗ್ರಫಿ) ಮಾಡಿದ್ದ ಜಾನಿ ಮಾಸ್ಟರ್‌ ಅವರನ್ನು ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ, 21 ವರ್ಷದ ಯುವತಿಯೊಬ್ಬರು...

ಲೈಂಗಿಕ ದೌರ್ಜನ್ಯ ಪ್ರಕರಣ | ಸೂರಜ್‌ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೆ ಒಳಗಾಗಿದ್ದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಪರಪ್ಪನ...

ಲೈಂಗಿಕ ದೌರ್ಜನ್ಯ ಪ್ರಕರಣ | ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು ಆಗಿದೆ. ದೇವರಾಜೇ ಗೌಡ ಅವರು ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ ಉಮಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೈಂಗಿಕ ದೌರ್ಜನ್ಯ ಪ್ರಕರಣ