17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಮೇಲೆ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ, ಅವರನ್ನು...
ತಮ್ಮನ್ನು ಪಿತೂರಿ ಮಾಡಿ ಲೋಕಸಭೆಯಿಂದ ಹೊರಹಾಕಲಾಗಿದೆಯೇ ಹೊರತು, ಜನರ ಇಚ್ಛೆಯಿಂದಲ್ಲ. ತಾವು ಜೀವಂತವಾಗಿದ್ದರೆ, ಮತ್ತೆ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ, ಲೋಕಸಭೆಗೆ ಮರಳುತ್ತೇನೆ ಎಂದು ಬಿಜೆಪಿ ಮಾಜಿ ಸಂಸದ, ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ...
ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಕೈಬಿಟ್ಟಿದೆ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಕಾರಣ ನೀಡಿ ಕೋರ್ಟ್ ಪ್ರಕರಣ ರದ್ದುಗೊಳಿಸಿದೆ.
ಬೆಂಗಳೂರಿನ 42ನೇ...
'ಬೇಟಿ ಬಚಾವೋ ಬೇಟಿ ಪಡಾವೋ' ಮೋದಿಯವರ ಜನಪ್ರಿಯ ಘೋಷಣೆ. ಆದರೆ, ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಬಿಜೆಪಿಯಿಂದ ಬೇಟಿಯರನ್ನು ರಕ್ಷಿಸುವುದೇ ದೊಡ್ಡ ಸವಾಲಾಗಿದೆ. ಬಿಜೆಪಿ ಮುಖಂಡರೇ ರೇಪಿಸ್ಟ್ಗಳಾಗಿ ಜೀವಾವಧಿ ಶಿಕ್ಷೆಗೆ ಗುರಿಯಾದರೂ ಅವರನ್ನು ಪೆರೋಲ್...
ಶಾಲೆಯ ವಾಹನ ಚಾಲಕನೊಬ್ಬ ಅದೇ ಶಾಲೆಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.
ಶಾಲೆಯ ವಾಹನ ಚಾಲಕನಾಗಿದ್ದ ರಂಜಿತ್...