ಸಂತ್ರಸ್ತೆ ಅಪಹರಣ ಪ್ರಕರಣ | ಭವಾನಿ ರೇವಣ್ಣ‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ...

ದಲಿತ ಸಹೋದರ, ಚಿಕ್ಕಪ್ಪನ ಹತ್ಯೆ; ಆ್ಯಂಬುಲೆನ್ಸ್‌ನಿಂದ ಬಿದ್ದು ಅತ್ಯಾಚಾರ ಸಂತ್ರಸ್ತೆ ಸಾವು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಬಲ ಜಾತಿಯ ಯುವಕರ ಗುಂಪು ಸಂತ್ರಸ್ತ ಯುವತಿಯ ಸಹೋದರನನ್ನು ಥಳಿಸಿ ಹತ್ಯೆಗೈದಿತ್ತು. ಇದೀಗ, ಅದೇ ಗುಂಪು ಆಕೆಯ ಚಿಕ್ಕಪ್ಪನ ಮೇಲೂ...

ಲೈಂಗಿಕ ದೌರ್ಜನ್ಯ ಆರೋಪಿ ಬಂಧಿಸಲು ಜೀಪ್‌ನಲ್ಲಿ ಆಸ್ಪತ್ರೆ ವಾರ್ಡ್‌ನೊಳಗೆ ಬಂದ ಪೊಲೀಸ್

ನಾಟಕೀಯ ಬೆಳವಣಿಗೆಯಲ್ಲಿ ಲೈಂಗಿಕ ದೌರ್ಜನ್ಯ ಆರೋಪಿಯನ್ನು ಬಂಧಿಸಲು ಆಸ್ಪತ್ರೆ ವಾರ್ಡ್‌ನೊಳಗೆ ಜೀಪ್‌ನಲ್ಲಿ ಪೊಲೀಸರು ಆಗಿಮಿಸಿದ ಘಟನೆ ಉತ್ತರಾಖಂಡ್‌ನ ಹೃಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳಾ ವೈದ್ಯರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಅದೇ ಆಸ್ಪತ್ರೆಯ ನರ್ಸಿಂಗ್...

ಪ್ರಜ್ವಲ್-ರೇವಣ್ಣ ಲೈಂಗಿಕ ಹಗರಣ | ರೇವಣ್ಣಗೆ ಒಂದು ದಿನದ ಮಟ್ಟಿಗೆ ಜಾಮೀನು

ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ದಿನ ಜೈಲಿನಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾಗಿದ್ದ ಎಚ್‌.ಡಿ ರೇವಣ್ಣ ಅವರಿಗೆ ಮತ್ತೊಂದು ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ರೇವಣ್ಣ ಅವರಿಗೆ ಒಂದು...

ಲೈಂಗಿಕ ದೌರ್ಜನ್ಯವೆಸಗಿದ ಆರೋಪ: ಬಂಗಾಳ ರಾಜ್ಯಪಾಲರ ರಾಜೀನಾಮೆಗೆ ಮಮತಾ ಆಗ್ರಹ

ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ಅವರು ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ರಾಜ್ಯಪಾಲರ ವಿರುದ್ಧ ಕೋಲ್ಕತ್ತಾ ಪೊಲೀಸರು ತನಿಖೆಯನ್ನು ಮುಂದುವರೆಸುತ್ತಿದ್ದು, ಆರೋಪಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೈಂಗಿಕ ದೌರ್ಜನ್ಯ