ಬಿಹಾರ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಕ್ಕೂಟದ ಸೋಲಿನ ಬಳಿಕ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, "ಮಹಾ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟ ಬಿಹಾರದ ಲಕ್ಷಾಂತರ ಮತದಾರರಿಗೆ...
ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಬೆಳಿಗ್ಗೆ ಪ್ರಾರಂಭವಾಗಿದೆ. ಬಿಹಾರದ ಅಧಿಕಾರ ಮತ್ತೆ ಬಿಜೆಪಿ-ಜೆಡಿಯು ಒಕ್ಕೂಟಕ್ಕೆ ಸೇರಲಿದೆಯೇ ಅಥವಾ ವಿರೋಧ ಪಕ್ಷಗಳ ಮಹಾಘಟಬಂಧನ್ಗೆ ಪಾಲಾಗಲಿದೆಯೇ ಎಂಬುದು ಇಂದು ಸಂಜೆಯೊಳಗೆ ಸ್ಪಷ್ಟವಾಗಲಿದೆ....
ಇಂದು(ನ.7) ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲಾಧಿಕಾರಿಗಳು...
ಸ್ಥಿರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕ ಏರಿಕೆಯು ಇಂದಿನಿಂದಲೇ(ಆಗಸ್ಟ್ 31) ಜಾರಿಯಾಗಲಿದೆ. ರಾಜ್ಯ ಸರ್ಕಾರವು ನೋಂದಣಿ ಶುಲ್ಕವನ್ನು ಶೇಕಡ 1ರಿಂದ ಶೇಕಡಕ್ಕೆ 2ಕ್ಕೆ ಏರಿಸಿ ಆದೇಶ ಹೊರಡಿಸಿದೆ. ಪ್ರಸ್ತುತ ನೋಂದಣಿ ಶುಲ್ಕ...
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ದಿನೇಶ್ ಅವರು ಕುಂದಾಪುರದಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.