ಹಾವೇರಿ | ಮಣ್ಣು, ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ: ಶಾನವಾಜ ಅಲ್ಲಾವುದ್ದೀನ ಚಿಣಗಿ

"ಮಣ್ಣು ಮತ್ತು ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನೀರನ್ನು ಹಿತ ಮಿತವಾಗಿ ಬಳಸಬೇಕು , ರೈತರು ಪ್ರತಿ ಮನೆಗೆ ಇಂಗು ಗುಂಡಿ ನಿರ್ಮಿಸಿ ಮಳೆಗಾಲದಲ್ಲಿ ಮನೆ ಸೂರಿನಿಂದ ಬೀಳುವ ನೀರನ್ನು ಇಂಗು ಗುಂಡಿಗೆ...

ಹಾವೇರಿ | ಲಕ್ಷ್ಮೀಪುರ ಗ್ರಾಮದಲ್ಲಿ ಲಿಂಗ ಸಮಾನತೆ ಜಾಗೃತಿ ಜಾಥಾ ಕಾರ್ಯಕ್ರಮ

"ಲಿಂಗ ಸಮಾನತೆ ಎಂಬುವುದು ಒಂದು ಪ್ರಮುಖ ಸಾಮಾಜಿಕ ತತ್ವವಾಗಿದ್ದು, ಪುರುಷರು, ಮಹಿಳೆಯರು ಮತ್ತು ಇತರ ಲಿಂಗಿಗಳೆಲ್ಲರೂ ಸಮಾನ ಹಕ್ಕು, ಅವಕಾಶ, ಗೌರವ ಮತ್ತು ತಿರ್ಮಾನಗಳಲ್ಲಿ ಸಮನಾಗಿ ಪಾಲ್ಗೊಳ್ಳಬೇಕು ಎಂಬುವುದನ್ನು ಒತ್ತಿ ಹೇಳುತ್ತದೆ" ಎಂದು...

ಹಾವೇರಿ | ಶಿರಗೋಡ ಗ್ರಾಮದಲ್ಲಿ ಸಂರಕ್ಷಣಾ ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮ

"ಪ್ರತಿಯೊಂದು ಜೀವಿ ಜೀವಿಸಲು ಪರಿಸರ ಪ್ರಮುಖ ಪಾತ್ರವಹಿಸುತ್ತದೆ. ಪರಿಸರ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಪರಿಸರಕ್ಕೆ ನಾವೇನು ಕೊಟ್ಟಿದ್ದೇವೆ ಎಂಬ ಪ್ರಶ್ನೆ ನಮ್ಮೆಲ್ಲರಲ್ಲಿ ಮೂಡಬೇಕಿದೆ" ಎಂದು ಸಂರಕ್ಷಣಾ ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮದಲ್ಲಿ ಲೊಯೋಲ...

ಹಾವೇರಿ | ಯುವಕರಿಗೆ ಸ್ಥಳೀಯ ಆಡಳಿತ, ಸಂವಿಧಾನ ಜಾಗೃತಿ ತರಬೇತಿ

"ಸ್ಥಳೀಯ ಆಡಳಿತವು ಸರ್ಕಾರದ ಅತೀ ಕೆಳಮಟ್ಟದ  ಘಟಕವಾಗಿದ್ದು, ಜನ ಸಾಮಾನ್ಯರ ಜೀವನಕ್ಕೆ ನೇರವಾಗಿ ಸಂಬಂಧ ಹೊಂದಿದೆ. ಇದು ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಸಾರ್ವಜನಿಕ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ" ಎಂದು ಸ್ಥಳೀಯ...

ಹಾವೇರಿ | ಯುವಕರಿಗೆ ಪ್ರತಿಭೆಯನ್ನು ಗುರುತಿಸಿಕೊಳ್ಳಲು ದಸರಾ ಕ್ರೀಡಾಕೂಟ ಉತ್ತಮ ವೇದಿಕೆ: ಫಾದರ್ ವಿನ್ಸಂಟ್ ಜೇಸನ್

"ಒಳ್ಳೆಯದರ ಮೂಲಕ ಕೆಟ್ಟದನ್ನು ನಾಶ ಮಾಡಿದಂತಹ ದಸರಾ ಹಬ್ಬಕ್ಕೆ ಅದರದೆ ಆದ ಇತಿಹಾಸವಿದೆ. ದಸರಾ ಕ್ರೀಡಾಕೂಟದಲ್ಲಿ ಯುವಕರಿಗೆ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು  ಈ ದಸರಾ ಕ್ರೀಡಾಕೂಟ ಉತ್ತಮ ವೇದಿಕೆ ಆಗಿದೆ" ಎಂದು ಲೊಯೋಲ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೊಯೋಲ ವಿಕಾಸ ಕೇಂದ್ರ ಸಮಾಜ ಸೇವಾ ಸಂಸ್ಥೆ