ನಿಮ್ಮ ನೀತಿ ಬದಲಾಯಿಸದಿದ್ದರೆ, ನಿಮ್ಮನ್ನೇ ಬದಲಾಯಿಸುತ್ತೇವೆ: ಕೇಂದ್ರಕ್ಕೆ ‘ಮಹಾಧರಣಿ’ ಎಚ್ಚರಿಕೆ

"ನೀವು ರೈತರ, ಕಾರ್ಮಿಕರ, ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರುದ್ಧದ ನೀತಿಯನ್ನು ನೀವು ಬದಲಾಯಿಸದೇ ಇದ್ದರೆ, ನಿಮ್ಮನ್ನೇ ಮುಂದಿನ ದಿನಗಳಲ್ಲಿ ಬದಲಾಯಿಸುತ್ತೇವೆ"...ಹೀಗಂತ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ಬೆಂಗಳೂರಿನ ವಿವಿಧ ಸಂಘಟನೆಗಳು. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...

ಯಾರೊಂದಿಗೂ ಮೈತ್ರಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಸಮರ: ಎಚ್ ಡಿ ದೇವೇಗೌಡ

ನಾವು ಅತ್ತ ಎನ್‌ಡಿಎ ಕೂಟವನ್ನೂ ಸೇರುವುದಿಲ್ಲ, ಇತ್ತ ಇಂಡಿಯಾ ಒಕ್ಕೂಟವನ್ನು ಸೇರುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಸ್ವತಂತ್ರ ನಿಲುವಿನಿಂದ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ...

ವಿಪಕ್ಷಗಳ ಸಭೆ | ಬೆಂಗಳೂರಿನಲ್ಲಿ ಬಿಹಾರ ಸಿಎಂ ವಿರುದ್ಧ ಅಪಹಾಸ್ಯದ ಪೋಸ್ಟರ್

2024ರ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ತಂತ್ರ ರೂಪಿಸುತ್ತಿವೆ. ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ, ನಿತೀಶ್ ಕುಮಾರ್ ಅವರನ್ನು...

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತ ಸಾಧಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ನೆಲಕಚ್ಚಲಿದ್ದು, ಬಿಜೆಪಿ ಮತ್ತು ಅವರ ಮಿತ್ರಪಕ್ಷಗಳೆಲ್ಲ ಸೋಲುತ್ತವೆ. ಹಾಗೆಯೇ ಯುಪಿಎ ಮಿತ್ರಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಲಿವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕೆನ್ನುವವರು ಮಿತ್ರ ಪಕ್ಷಗಳ ಸಭೆಯಲ್ಲಿ ಭಾಗಿ: ಈಶ್ವರ ಖಂಡ್ರೆ

ಯಾರು ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬಯಸುತ್ತಾರೋ ಅವರೆಲ್ಲರೂ ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಭಾಗಿಯಾಗುತ್ತಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಸಭಾ ಚುನಾವಣೆ 2024