ಉತ್ತರ ಪ್ರದೇಶದ ರಾಯ್ಬರೇಲಿ ಹಾಗೂ ಅಮೇಥಿ ಲೋಕಸಭಾ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಹಾಗೂ ಕಿಶೋರಿ ಲಾಲ್ ಶರ್ಮಾ ಪರವಾಗಿ ವ್ಯಾಪಕ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಸಹೋದರನ ಖಾಸಗಿ...
ಇಲ್ಲಿಯವರೆಗೂ ನಡೆದ 4 ಹಂತದ ಲೋಕಸಭಾ ಚುನಾವಣೆಗಳಲ್ಲಿ ಶೇ.67.45 ರಷ್ಟು ಮತದಾನ ವಾಗಿದ್ದು, ಮುಂದಿನ ಮೂರು ಹಂತದಲ್ಲಿ ಮತ್ತಷ್ಟು ಮತದಾನವನ್ನು ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಏ.19,26 ಹಾಗೂ...
ಬಜೆಟ್ನಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್ನವರು ಶೇ.15 ರಷ್ಟು ಹಣ ನೀಡಲು ಬಯಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಮೂರ್ಖತನದಿಂದ ಕೂಡಿದೆ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ...
ಕರ್ನಾಟಕದಲ್ಲಿ ಲೋಕಸಭಾ ಚುಣಾವಣೆಯ ಮತದಾನ ಮುಗಿದಿದೆ. ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ರಾಜ್ಯದ 13-14 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳ ಪರವಾದ ಒಲವು, ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕಾಂಗ್ರೆಸ್ನಲ್ಲಿ...
ವಿಪಕ್ಷಗಳ ‘ಇಂಡಿಯಾ’ ಒಕ್ಕೂಟವು ನಾಲ್ಕು ಹಂತಗಳಲ್ಲೂ ನಡೆದಿರುವ ಲೋಕಸಬಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಲಖನೌದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಉಪಸ್ಥಿತಿಯಲ್ಲಿ ಸುದ್ದಿಗಾರರೊಂದಿಗೆ...