ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...
ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಆಗಿದ್ದರಿಂದ ಈ ಬಾರಿ ಜೆಡಿಎಸ್ ಮುಕ್ತ ಕರ್ನಾಟಕ ಆಗಲಿದೆ. ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ...
ಕರ್ನಾಟಕದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ಮಂಗಳವಾರ (ಮೇ 7) ನಡೆಯಲಿದೆ. ಇಂದು (ಭಾನುವಾರ) ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹಾಲಿ ಸಂಸದರು,...
ನರೇಂದ್ರ ಮೋದಿಗೆ ಅಧಿಕಾರದ ಅಮಲೇರಿದ್ದು, ಅವರ ಸುತ್ತಲಿನ ಜನರು ಅವರನ್ನು ಕಂಡರೆ ಭಯಬೀಳುತ್ತಾರೆ. ಏನಾಗಬೇಕು ಎಂಬುದನ್ನು ಯಾರೊಬ್ಬರು ಅವರಿಗೆ ಹೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್ನ ಬನಸ್ಕತಾದ ಚುನಾವಣಾ...
ಶಿವಮೊಗ್ಗ ಕ್ಷೇತ್ರದ ಧ್ವನಿಯಾಗಿ ಸಂಸತ್ತಿನಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ. ಆದ್ದರಿಂದ ಇಲ್ಲಿ ಒಂದು ಅವಕಾಶ ಕಲ್ಪಿಸಿಕೊಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಆಯನೂರು, ಕುಂಸಿ, ಚೋರಡಿ, ಉಳವಿಯಲ್ಲಿ ಶುಕ್ರವಾರ...