ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ಕಾರ್ಯ ನಡೆಸಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆಯಾಗಿದೆ. ಶಂಕರಪುರದಲ್ಲಿ...

ಶಿವಮೊಗ್ಗ | ಹದಿನೈದು ವರ್ಷ ಆಡಳಿತ; ನೆಟ್ವರ್ಕ್ ಸಮಸ್ಯೆ ನೀಗಿಸದ ಸಂಸದರು: ಶಾಸಕ ಬೇಳೂರು ಗೋಪಾಲಕೃಷ್ಣ

ಹಳ್ಳಿಗಾಡು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತಲೆ ದೂರಿದೆ. ಹದಿನೈದು ವರ್ಷದ ಆಡಳಿತದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏನು ಮಾಡುತ್ತಿದ್ದರು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ...

ಹಾಸನ | ಸಿಪಿಐಎಂ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಭಾರತ ಉಳಿಸುವಂತೆ ಮತದಾರರಲ್ಲಿ ಮನವಿ

ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕವಾಗಿ ಸೋಲಿಸುವ ಮೂಲಕ ಭಾರತವನ್ನು ಉಳಿಸುವಂತೆ ಸಿಪಿಐಎಂ ಮತದಾರರಲ್ಲಿ ಮನವಿ ಮಾಡಿದೆ. ಏ.22ರಂದು ಭಾರತ ಕಮ್ಯುನಿಸ್ಟ್ ಪಕ್ಷ  ಮಾರ್ಕ್ಸ್‌ವಾದಿ (ಸಿಪಿಎಂ)...

ʼಈ ದಿನʼ ಸಮೀಕ್ಷೆ | ರೈತರಿಗೆ ಮೋದಿ ಮಹಾ ಮೋಸ; ‘ಬೆಂಬಲ ಬೆಲೆ’ ಕೊಡೋರಿಗೆ ನಮ್ಮ ಬೆಂಬಲ ಎಂದ ಮತದಾರರು!

ಭಾರತವು ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಿದೆ ಎಂದು ಪ್ರಧಾನಿ ಮೋದಿ ಅವರು ಪದೇಪದೆ ಹೇಳುತ್ತಲೇ ಇದ್ದಾರೆ. ದೇಶ ಆರ್ಥಿಕವಾಗಿ ಎಷ್ಟೇ ಮುಂದುವರೆದರೂ, ರೈತರ ಪಾಡು ಮಾತ್ರ...

ರಾಯಚೂರು | ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾ

ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾಕ್ಕೆ ರಾಜ್ಯ ಸ್ಲಂ ಸಂಚಾಲಕ ಎ.ನರಸಿಂಹಮೂರ್ತಿ ಚಾಲನೆ ನೀಡಿ ಕರಪತ್ರ ಮತ್ತು ಸ್ಟಿಕ್ಕರ್ ಬಿಡುಗಡೆಗೊಳಿಸಿದರು. ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಹಾಗೂ ಸ್ಲಂ ಜನಾಂದೋಲನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಸಭಾ ಚುನಾವಣೆ