18-25 ವರ್ಷದೊಳಗಿನವರು ಶೇ.42.86ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳ ಕುರಿತು ಗೊತ್ತಿಲ್ಲ ಅಥವಾ ಹೇಳುವುದಿಲ್ಲವೆಂದು ತಿಳಿಸಿದ್ದರೆ, ಶೇ.28.57ರಷ್ಟು ಮತದಾರರು ಉತ್ತಮವಾಗಿರುವುದಾಗಿ ತಿಳಿಸಿದ್ದಾರೆ. ಇನ್ನು ಶೇ.28.57ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳು ಸಾಧಾರಣವಾಗಿವೆ ಎಂದು...
ಕೆಲಸ ಮಾಡಿ ತಮ್ಮ ಜೀವನ ನಿರ್ವಹಣೆ ಮಾಡಬೇಕೆಂಬ ಇಚ್ಛೆ ಹೊಂದಿರುವ ದೇಶದ ಯುವಜನರಿಗೆ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗ ಭೀಕರ ಸಮಸ್ಯೆಯಾಗಿ ಕಾಡುತ್ತಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಅಬ್ಬರದ ಭಾಷಣ ಮಾಡಿದ್ದ...
ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್ಐ ಕರೆ ನೀಡಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್ಐ ಮುಖಂಡರು, "ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು...
ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಹೇಳಿದಂತೆ ಮಾಡುತ್ತದೆ. ಸಿದ್ದರಾಮಯ್ಯ ಅವರು ಜನರಿಗೆ ಉಪಯೋಗವಾಗುವಂತ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ...
ʼಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆʼ ಎನ್ನುವ ಮೂಲಕ ಕೋಮು ಸಂಘರ್ಷಕ್ಕೆ ಸಂಚು ರೂಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ...