ಏಪ್ರಿಲ್ 19ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಿಡುಗಡೆಗೊಂಡಿರುವ 9 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ತಮಿಳುನಾಡನ್ನು ಮಾತ್ರ ಒಳಗೊಂಡಿದೆ.
ಟಿಕೆಟ್ ಪಡೆದವರಲ್ಲಿ ತೆಲಂಗಾಣದ ಮಾಜಿ ರಾಜ್ಯಪಾಲೆ...
ರಾಮಕೃಷ್ಣ ದೊಡ್ಡಮನಿ ಅವರಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಡಿಎಸ್ಎಸ್ ಸಂಚಾಲಕ ಸುರೇಶ ನಂದೆನ್ನವರ ಆಗ್ರಹಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಡಿಎಸ್ಎಸ್ ಸಂಚಾಲಕ...
ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ.
ಮಹಾಂತೇಶ...
ರಾಜ್ಯ ಬಿಜೆಪಿಯಲ್ಲಿ ಎರಡನೇ ಪಟ್ಟಿಯಲ್ಲಿ ರಾಜ್ಯದ 20 ಲೋಕಸಭಾ ಅಭ್ಯರ್ಥಿಗಳ ಹೆಸರುಗಳು ಪ್ರಕಟಕ್ಕೂ ಮುಂಚೆಯಿಂದಲೂ ದಾವಣಗೆರೆಯಲ್ಲಿ ಸಿದ್ದೇಶ್ವರ ವಿರುದ್ಧ ಬಂಡಾಯ ಜೋರಾಗಿ ಕೇಳಿ ಬಂದಿತ್ತು. ಯಾವುದೇ ಕಾರಣಕ್ಕೂ 7 ಬಾರಿ ಅವಕಾಶ ಕೊಟ್ಟ...
ದಾವಣಗೆರೆ ಜಿಲ್ಲೆಯಲ್ಲಿ ಸಕ್ರಿಯವಾಗಿ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿರುವ ಕಾಂಗ್ರೆಸ್ ಮುಖಂಡ ಜಿ.ಬಿ ವಿನಯ್ ಕುಮಾರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿಮಾನಿಗಳ ಬಳಗದ...