ಲೋಕಸಭಾ ಸೀಟು ಹಂಚಿಕೆ; ಹರಿಯಾಣದಲ್ಲಿ ಮೈತ್ರಿ ಸರ್ಕಾರ ಉರುಳಿಸಲು ಮುಂದಾದ ಬಿಜೆಪಿ

ಲೋಕಸಭಾ ಚುನಾವಣೆ ಎದುರಾಗಿರುವ ಸಮಯದಲ್ಲೇ ಚುನಾವಣಾ ಬಾಂಡ್‌ಗಳ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆದರೆ, ಎಲ್ಲ ರಾಜಕೀಯ ಪಕ್ಷಗಳು ಸೀಟು ಹಂಚಿಕೆಯ ಹಿಂದೆ ಬಿದ್ದಿದ್ದು, ಮುಖ್ಯ ವಿಚಾರವನ್ನೇ ಕಡೆಗಣಿಸಿವೆ. ಮೋದಿ ಪ್ರಣೀತ ಮಾಧ್ಯಮಗಳೂ...

ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

ಮತ್ತೊಮ್ಮೆ ಪ್ರಧಾನಿಯಾಗಲು ತುದಿಗಾಲ ಮೇಲೆ ನಿಂತಿರುವ ಮೋದಿಯವರಿಗೆ ಬಿಜೆಪಿ ಕಾರ್ಯಕರ್ತರ 'ಗೋ ಬ್ಯಾಕ್' ಘೋಷಣೆ ಮಂಡೆ ಬಿಸಿ ಮಾಡಿದೆ. ಹಾಗೆಯೇ ಕಳೆದ ಐದು ವರ್ಷದ ಬಿಜೆಪಿಯ ಕೇಂದ್ರ ಸರ್ಕಾರದ ಆಡಳಿತವನ್ನು, ಕಾರ್ಯವೈಖರಿಯನ್ನು ಬಯಲು...

ವಿಜಯನಗರ | ಸಂವಿಧಾನವನ್ನು ಉಳಿಸುವುದು ನಮ್ಮ ಬಹುದೊಡ್ಡ ಜವಾಬ್ದಾರಿ: ವೀರಸಂಗಯ್ಯ

ನಮ್ಮ ಸಂವಿಧಾನವನ್ನು ಉಳಿಸುವುದು ನಮ್ಮ ಕೆಲಸವಾಗಿದ್ದು, ಬಹುದೊಡ್ಡ ಜವಾಬ್ದಾರಿಯಾಗಿದೆ. ಏನೂ ಅರಿಯದ ತಳ ಸಮುದಾಯದವರನ್ನು ಜಾತಿ-ಕೋಮುಗಳ ಸಂಘರ್ಷಗಳಲ್ಲಿ ಸಿಲುಕಿಸುತ್ತಿದ್ದಾರೆ. ಇವೆಲ್ಲವನ್ನು ತಡೆಗಟ್ಟಲು ನಾವು ನಾಗರಿಕರಾಗಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಉಳಿಸಬೇಕು. ಸಂವಿಧಾನವನ್ನು ಉಳಿಸಬೇಕು...

ಬಳ್ಳಾರಿ | ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಟಿಕೆಟ್‌ ಜಿದ್ದಾಜಿದ್ದಿ ಜೋರು

ಲೋಕಸಭಾ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ ಇದೆ. ಬಿಜೆಪಿ-ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಟಿಕೆಟ್‌ಗಾಗಿ ತೀವ್ರ ಕಸರತ್ತು ನಡೆಸಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಗಣಿನಾಡು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ಜಿದ್ದಾಜಿದ್ದಿ...

ಲೋಕಸಭಾ ಚುನಾವಣೆ | ತಮಿಳುನಾಡಿನಲ್ಲಿ ಸೀಟು ಹಂಚಿಕೆಗೆ ಒಪ್ಪಂದ ಮಾಡಿಕೊಂಡ ಕಾಂಗ್ರೆಸ್‌-ಡಿಎಂಕೆ

2019ರ ಲೋಕಸಭಾ ಚುನಾವಣೆಯಲ್ಲಿ ಕೈಗೊಂಡಿದ್ದ ಸೂತ್ರವನ್ನೇ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಯು 2024ರ ಚುನಾವಣೆಯಲ್ಲೂ ಅಳವಡಿಸಿಕೊಂಡಿದ್ದು, ಇಂದು ಅಧಿಕೃತವಾಗಿ ಒಪ್ಪಂದ ಪತ್ರಕ್ಕೆ ಸಹಿ ಹಾಕಿಕೊಂಡಿದೆ. 2019ರಂತೆಯೇ ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಸಭಾ ಚುನಾವಣೆ