ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಕಾಂಗ್ರೆಸ್ ಸೇರಿ ವಿವಿಧ ಪ್ರತಿ ಪಕ್ಷಗಳಿಂದ ಕಳೆದ ಎರಡು ಅಧಿವೇಶನದ ದಿನಗಳಿಂದ ಇಲ್ಲಿಯವರೆಗೆ 47 ಸಂಸದರನ್ನು ಅಮಾನತುಗೊಳಿಸಲಾಗಿದೆ.
ಇಂದು(ಡಿ.18) ಅಮಾನತುಗೊಂಡಿರುವ ಸಂಸದರಲ್ಲಿ ಕಾಂಗ್ರೆಸ್ ಪಕ್ಷದ ಅಧೀರ್ ರಂಜನ್ ಚೌಧರಿ,...
ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಿರುದ್ಯೋಗ ನೀತಿ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸುದ್ದಿ ಮಾಧ್ಯದೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ...
ಸಂಸತ್ತಿನ ಭದ್ರತಾ ಉಲ್ಲಂಘನೆಯ ಆರೋಪದಲ್ಲಿ ಬಂಧಿತರಾದ ನಾಲ್ವರನ್ನು ವಿಚಾರಣೆಗಾಗಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ಲೋಕಸಭೆಯೊಳಗೆ ಸಿಕ್ಕಿಬಿದ್ದಿರುವ ಸಾಗರ್ ಶರ್ಮಾ, ಡಿ ಮನೋರಂಜನ್ ಮತ್ತು ಸಂಸತ್ತಿನ ಹೊರಗೆ ಬಂಧಿತರಾದ ನೀಲಂ ದೇವಿ...
ಸಂಸತ್ತಿನ ಭದ್ರತೆಗೆ ಕನ್ನವಿಟ್ಟ ಈ ಕೃತ್ಯ ಖಂಡನೀಯ ಹೌದು. ಆದರೆ ಈ ಯುವಜನರು ನೀಡಿರುವ ಸಂದೇಶಗಳು ಈ ಖಂಡನೆಯ ಪ್ರವಾಹದಲ್ಲಿ ಕೊಚ್ಚಿ ಹೋಗಬಾರದು. ಹುಸಿದೇಶಭಕ್ತಿಯ ಆಕ್ರೋಶದಲ್ಲಿ ಸುಟ್ಟು ಹೋಗಕೂಡದು. ತಾಂಡವ ಆಡಿರುವ ನಿರುದ್ಯೋಗ...
ನಿನ್ನೆ ಲೋಕಸಭೆಯೊಳಗೆ ಇಬ್ಬರು ಯುವಕರು ಕಲರ್ ಸ್ಮೋಕ್ ಹಿಡಿದುಕೊಂಡು ನುಗ್ಗಿ ಭದ್ರತಾ ಲೋಪಗೊಂಡ ಘಟನೆಗೆ ಸಂಬಂಧಿಸಿದಂತೆ ವಿಪಕ್ಷಗಳು ಉನ್ನತ ಮಟ್ಟಕ್ಕೆ ತನಿಖೆಗೆ ಹಾಗೂ ಗೃಹ ಸಚಿವ, ಪ್ರಧಾನಿ ಸದನಕ್ಕೆ ಆಗಮಿಸಿ ವಿವರಿಸುವಂತೆ ಆಗ್ರಹಿಸಿ...