ಎಂಟು ಭ್ರಷ್ಟ ಅಧಿಕಾರಿಗಳ ನಿವಾಸ-ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಎಂಟು ಭ್ರಷ್ಟ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ರಾಜ್ಯದ 7 ಜಿಲ್ಲೆಗಳಲ್ಲಿ 30 ಕ್ಕೂ ಹೆಚ್ಚು ಕಡೆ ಇಂದು ಏಕಕಾಲದಲ್ಲಿ ಲೋಕಾಯುಕ್ತ ದಾಳಿ...

ದಾವಣಗೆರೆ | ಅಕ್ರಮವಾಗಿ ಆಸ್ತಿಗಳಿಕೆ ಆರೋಪ; ಆಹಾರ ನಿರೀಕ್ಷಕ ಡಾ.ನಾಗರಾಜ್ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮವಾಗಿ ಆಸ್ತಿಗಳಿಕೆ ಆರೋಪದ ಮೇಲೆ ರಾಜ್ಯ ಆಹಾರ ಸುರಕ್ಷತೆ ಇಲಾಖೆಯ ದಾವಣಗೆರೆ ಆಹಾರ ನಿರೀಕ್ಷಕ ಡಾ.ನಾಗರಾಜ್ ಅವರ ಕಚೇರಿ, ನಿವಾಸ, ಫಾರ್ಮ್ ಹೌಸ್ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ದಾವಣಗೆರೆ ನಗರದ...

ಕಲಬುರಗಿ | ಗುಲಬರ್ಗಾ ವಿಶ್ವವಿದ್ಯಾಲಯ ಮೇಲೆ ಲೋಕಾಯುಕ್ತ ದಾಳಿ

ಗುಲಬರ್ಗಾ ವಿಶ್ವವಿದ್ಯಾಲಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವಲ್ಲಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ ಮತ್ತು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಕರ್ನಾಟಕದ ಹಲವೆಡೆ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ...

ಬೆಂಗಳೂರು | ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಲೋಕಾಯುಕ್ತರು, ಇದೀಗ ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಬಿಇಎಂಪಿ ಕಚೇರಿಗಳಲ್ಲಿನ ಅವ್ಯವಸ್ಥೆ ಮತ್ತು ಲೋಪಗಳ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆದುಕೊಂಡಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಾಯುಕ್ತ ದಾಳಿ