ಗದಗ | ಚಂದ್ರು ಲಮಾಣಿ ‘ಲೋಕಾ’ ಪ್ರಕರಣ; ಕಾಂಗ್ರೆಸ್ ಕೈವಾಡ: ಬಿಜೆಪಿ ಕಾರ್ಯಕರ್ತರ ಆರೋಪ

'ಶಿರಹಟ್ಟಿ ಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಮೇಲೆ ಲೋಕಾಯುಕ್ತರ ದಾಳಿ ಕಾಂಗ್ರೆಸ್ ಪ್ರಬಲ ನಾಯಕರ ಷಡ್ಯಂತ್ರ. ಶಾಸಕರ ಅಭಿವೃದ್ಧಿ ಕೆಲಸ ಅವರ ಮುಗ್ಧತೆಯನ್ನ ಹಾಗೂ ಅವರ ಜನಮೆಚ್ವುಗೆ ಕಾರ್ಯ ಸರಕಾರ ಸಹಿಸದೇ...

ಗದಗ | 5 ಲಕ್ಷ ಲಂಚ ಪಡೆಯುತ್ತಿರುವಾಗಲೇ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಸಣ್ಣ ನೀರಾವರಿ ಇಲಾಖೆಯ ಗುತ್ತಿಗೆ...

ಕಲಬುರಗಿ | ಮಕ್ಕಳ ಮೊಟ್ಟೆಗೂ ಲಂಚ: ಅಂಗನವಾಡಿ ಟೀಚರ್‌ ಯುಎಫ್‌ಡಬ್ಲ್ಯೂಸಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ನಗರದ ಸ್ಟೇಷನ್ ಬಝಾರ್ ಅಂಗನವಾಡಿ ಕೇಂದ್ರದಲ್ಲಿ ಮೊಟ್ಟೆ ಹಣ ಬಿಡುಗಡೆ ಮಾಡುವುದಕ್ಕಾಗಿ ಲಂಚ ಪಡೆಯುತ್ತಿದ್ದ ಅಂಗನವಾಡಿ ಟೀಚರ್ ಹಾಗೂ ಯುಎಫ್‌ಡಬ್ಲ್ಯೂಸಿ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬುಧವಾರ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಬಂಧಿತರನ್ನು ಅಂಗನವಾಡಿ ಟೀಚರ್...

ಕಲಬುರಗಿ | ₹10 ಸಾವಿರ ಲಂಚ ಪಡೆಯುತ್ತಿದ್ದ ಎಫ್‌ಡಿಎ ಲೋಕಾಯುಕ್ತ ಬಲೆಗೆ

ಹೊಲದ ಪಹಣಿಯಲ್ಲಿ ತಪ್ಪಾಗಿ ದಾಖಲಾಗಿದ್ದ ಹೆಸರನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ ಹತ್ತು ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಜೇವರ್ಗಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್...

ಬೀದರ್ | ₹12 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು ₹12 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಔರಾದ ತಾಲ್ಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತ್ ಪಿಡಿಒ ಅನಿತಾ ರಾಠೋಡ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಾಯುಕ್ತ ಬಲೆಗೆ