ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ತಟ್ಟಿದ್ದು, ಶೋಧ ನಡೆಸುತ್ತಿದ್ದಾರೆ. ಬೆಂಗಳೂರು, ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 30 ಕಡೆಗಳಲ್ಲಿ...

ಬೆಂಗಳೂರು | ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು 70,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ನಗರದ ಕೋನಪ್ಪನ ಅಗ್ರಹಾರದ ಎಚ್‌.ಎಂ ಪ್ರಕಾಶ್ ಎಂಬವವರ...

ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಸಲ್ಲದು: ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಬಗ್ಗೆ ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕರ್ನಾಟಕ ಲೋಕಾಯುಕ್ತಕ್ಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ...

ಬಾಗಲಕೋಟೆ | ಲಂಚ ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ಆಗಿ ಸಿಕ್ಕಿಬಿದ್ದ ಸರ್ವೇಯರ್

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್‌ನ ಎಡಿಎಲ್ಆರ್ ಆಫೀಸ್‌ನಲ್ಲಿ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿಯವರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುನಗ್ ಗ್ರಾಮದ ಅಣ್ಣೇಶಿ ದೇವಲೂ ಲಮಾಣಿ...

ಮೈಸೂರು | ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದ ಉಪನ್ಯಾಸಕನ ವಿರುದ್ಧ ಮತ್ತೊಂದು ಆರೋಪ

ಕಳೆದ ಕೆಲ ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ಮಾಡಿದ್ದರು. ಇದೀಗ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಾಯುಕ್ತ