ಪ್ರಕರಣವೊಂದರಿಂದ ಆರೋಪಿಯನ್ನು ರಕ್ಷಿಸಲು ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐವೊಬ್ಬರು ಲೋಕಾಯುಕ್ತರಿಗೆ ಸಿಕ್ಕಿಹಾಕಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗೋಂವಿದಪುರ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪ್ರೀತಿಸಿ ವಂಚಿಸಿದ್ದ ಮತ್ತು...
ಮಂಗಳೂರು ತಾಲೂಕು ಕಚೇರಿಯಲ್ಲಿ ಜುಲೈ 23 ರಂದು ಬೆಳಗ್ಗೆ 11 ಗಂಟೆಯಿಂದ ಲೋಕಾಯುಕ್ತ ಜನಸಂಪರ್ಕ ಸಭೆ ಆಯೋಜಿಸಲಾಗಿದೆ.
ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜುಲೈ...
ಶಿವಮೊಗ್ಗ, ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದೂರುದಾರ ನೀಡಿದ...
ಕರ್ನಾಟಕ ಲೋಕಾಯುಕ್ತ ಅಧಿಕಾರಿಯಿಂದಲೇ ಭ್ರಷ್ಟಾಚಾರ ಪ್ರಕರಣ ಇದೀಗ ಸಾಬೀತಾಗಿದ್ದು, ಕ್ರಮಕ್ಕೆ ಶಿಫಾರಸು ಮಾಡಿರುವುದಾಗಿ ಲೋಕಾಯುಕ್ತ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರು ನಗರ ಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಹಾಗೂ ಕಾನ್ಸ್‌ಟೇಬಲ್...
ರಸ್ತೆಗಾಗಿ ಜಮೀನು ಪಡೆದುಕೊಂಡ ಜೆಎಸ್‌ಡಬ್ಲ್ಯೂ ಕಂಪನಿಯು ಜಮೀನು ಕೊಟ್ಟವರಿಗೆ ಉದ್ಯೋಗ ನೀಡದೆ ವಂಚಿಸುತ್ತಿದೆ ಎಂದು ಆರೋಪಿಸಿ ಕುಡುತಿನಿ ಗ್ರಾಮದ ಭೂಸಂತ್ರಸ್ತ ರೈತರು ಕಂಪನಿಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.
"ಯಾವುದೇ ಕೈಗಾರಿಕೆ ಅಥವಾ...