ಕುಮಟಾ: ರಾಜ್ಯದ ವಿವಿಧ ಭಾಗಗಳಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಈ ವರ್ಷ ಹೊಸದಾಗಿ 120 ಸೇತುವೆಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು...
ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಮುನೇಶ್ವರ ಕಾವಲ್ ಮೈದಾನದಲ್ಲಿ ಬುದುವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ 'ನಾಯಕ ಸಮುದಾಯದ ಯುವಕರು ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು...
ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯಲ್ಲೇ ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿದ್ದು, ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ...
ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ.
ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು)...
ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ. ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...